ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್​ ವತಿಯಿಂದ ಸರ್ಕಾರದ ವಿರುದ್ಧ ಸೈಕಲ್​ ಜಾಥಾ

Webdunia
ಭಾನುವಾರ, 26 ಸೆಪ್ಟಂಬರ್ 2021 (17:41 IST)
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ​​ಯುವ ಹಮ್ಮಿಕೊಳ್ಳಲಾಗಿತ್ತು. ಜಾಥದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ‌. ಶ್ರೀನಿವಾಸ್, ಕಾರ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಭಾಗಿಯಾಗಿದ್ರು. ರೈಡ್ ಫಾರ್ ಯೂನಿಟಿ ಹೆಸರಿನಲ್ಲಿ ನಡೆದ ಈ  ಪ್ರತಿಭಟನೆ, ಟ್ರಿನಿಟಿ ಸರ್ಕಲ್​ನಿಂದ ಬ್ರಿಗೆಡ್​ ರೋಡ್​ವರೆಗೆ ಸೈಕಲ್​ ಜಾಥಾ ನಡೆದಿದೆ. ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಗಗನಕ್ಕೇರಿದೆ, ಅಚ್ಚೇದಿನ್ ತರ್ತೀವಿ ಅಂದ್ರು ಇದೇನಾ ಅಚ್ಚೇದಿನ್. 2014ರಲ್ಲಿ ಪೆಟ್ರೋಲ್ ಬೆಲೆ 71 ರೂಪಾಯಿ ಇತ್ತು, ಈಗ ಪೆಟ್ರೋಲ್​ ಬೆಲೆ 104ರ ಗಡಿ ದಾಟಿದೆ ಎಂದು ಬೆಲೆ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments