Select Your Language

Notifications

webdunia
webdunia
webdunia
Sunday, 6 April 2025
webdunia

ಮಲೇರಿಯಾ ಜಾಗೃತಿಗಾಗಿ ಸೈಕಲ್ ಜಾಥಾ

Cycle jatha for malaria awareness
bangalore , ಸೋಮವಾರ, 25 ಏಪ್ರಿಲ್ 2022 (21:10 IST)
ಇಂದು ವಿಶ್ವ ಮಲೇರಿಯಾ ದಿನಾಚರಣೆ ಹಿನ್ನೆಲೆ ಶಿವಮೊಗ್ಗದಲ್ಲಿ ಮಲೇರಿಯಾ ಜಾಗೃತಿಗಾಗಿ ಸೈಕಲ್ ಜಾಥಾ ಆಯೋಜನೆ ಮಾಡಲಾಗಿದೆ..ಸೈಕಲ್ ಜಾಥಾಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಹಸಿರು ನಿಶಾನೆ ತೋರಿದ್ದಾರೆ. ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಜಾಥಾಗೆ ಚಾಲನೆ ನೀಡಲಾಗಿದೆ. ಜಾಥಾದಲ್ಲಿ ನಗರದ ಸೈಕಲ್ ಕ್ಲಬ್ ಸದಸ್ಯರು ಮತ್ತು ಯುವಕರು  ಭಾಗಿಯಾಗಿದ್ರು..ನಗರದ ಮುಖ್ಯ, ವಿವಿಧ ರಸ್ತೆಗಳಲ್ಲಿ ಸಾಗಿದ ಸೈಕಲ್ ಜಾಥಾದ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ನಿಲ್ದಾಣದಲ್ಲಿ ನವಜಾತ ಶಿಶು ಪತ್ತೆ