Select Your Language

Notifications

webdunia
webdunia
webdunia
webdunia

ಪಾಟ್ನಾದ ಹೊಟೇಲ್‌ನಲ್ಲಿ ಸಿಲಿಂಡರ್ ಸ್ಪೋಟ: 6 ಜನ ದುರ್ಮರಣ

Patna Cylinder Blasr

Sampriya

ಪಾಟ್ನಾ , ಗುರುವಾರ, 25 ಏಪ್ರಿಲ್ 2024 (19:03 IST)
ಪಾಟ್ನಾ: ಇಲ್ಲಿನ ಹೊಟೇಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಆರು ಜನರು ಸಾವನ್ನಪ್ಪಿರುವ ಧಾರುಣ ಘಟನೆ ಇಂದು ನಡೆದಿದೆ.  

ಜನಸಂದಣಿಯಿಂದ ತುಂಬಿರುವ ಪಾಟ್ನಾ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಲಿಂಡರ್ ಸ್ಫೋಟ ಬೆಂಕಿ ಅವಘಡಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 "ಈಗ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ" ಎಂದು ಪಾಟ್ನಾ ಅಗ್ನಿಶಾಮಕ ಇಲಾಖೆ ಮಹಾನಿರ್ದೇಶಕ ಶೋಭಾ ಅಹೋಕಾಕರ್ ಸುದ್ದಿಗಾರರಿಗೆ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚೆಲ್ಲಾಡುತ್ತಿರುವ ಪೆನ್ ಡ್ರೈವ್ ಬಗ್ಗೆ ಎಚ್‌ಡಿಕೆ ಮೌನ ಏಕೆ: ಕಾಂಗ್ರೆಸ್ ಪ್ರಶ್ನೆ