Webdunia - Bharat's app for daily news and videos

Install App

ಪಾಟ್ನಾದ ಹೊಟೇಲ್‌ನಲ್ಲಿ ಸಿಲಿಂಡರ್ ಸ್ಪೋಟ: 6 ಜನ ದುರ್ಮರಣ

Sampriya
ಗುರುವಾರ, 25 ಏಪ್ರಿಲ್ 2024 (19:03 IST)
ಪಾಟ್ನಾ: ಇಲ್ಲಿನ ಹೊಟೇಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಆರು ಜನರು ಸಾವನ್ನಪ್ಪಿರುವ ಧಾರುಣ ಘಟನೆ ಇಂದು ನಡೆದಿದೆ.  

ಜನಸಂದಣಿಯಿಂದ ತುಂಬಿರುವ ಪಾಟ್ನಾ ರೈಲು ನಿಲ್ದಾಣದ ಸಮೀಪವಿರುವ ಹೋಟೆಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಲಿಂಡರ್ ಸ್ಫೋಟ ಬೆಂಕಿ ಅವಘಡಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಕ್ಷತಾ ನಿಯಮಗಳನ್ನು ಪಾಲಿಸದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 "ಈಗ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ" ಎಂದು ಪಾಟ್ನಾ ಅಗ್ನಿಶಾಮಕ ಇಲಾಖೆ ಮಹಾನಿರ್ದೇಶಕ ಶೋಭಾ ಅಹೋಕಾಕರ್ ಸುದ್ದಿಗಾರರಿಗೆ ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments