Daily Horoscope
✕

ಸಿಲಿಂಡರ್ ಸ್ಪೋಟ; ಆಸ್ಪತ್ರೆ ಸೇರಿದ 6 ಜನ

Webdunia
ಸೋಮವಾರ, 30 ಜುಲೈ 2018 (17:20 IST)
ಮನೆಯಲ್ಲಿದ್ದ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಸ್ಟೋಟಗೊಂಡ ಪರಿಣಾಮ ಮನೆಯಲ್ಲಿದ್ದ 6 ಮಂದಿಗೆ ಸುಟ್ಟ ಗಾಯಗಳಾಗಿ ಆಸ್ಪತ್ರೆ ಸೇರಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ.

ಗಾಯಾಳುಗಳನ್ನ ವಿಜಯ್, ಬಲಭೀಮ, ಕಾಶಿನಾಥ್, ರಾಜಶೇಖರ್ , ಗಣೇಶ್, ಫಾತೀಮಾ ಎಂದು ಗುರುತಿಸಲಾಗಿದೆ. ಗಾಯಗೊಂಡವರು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಕಾರ್ಮಿಕರಾಗಿದ್ದಾರೆ.

ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಅನಿಲ ಸೋರಿಕೆಯಾಗಿದ್ದು, ಇದನ್ನ ಗಮನಿಸದೇ ಸ್ವವ್ ಹಚ್ಚಲು ಹೋದ ವೇಳೆಯಲ್ಲಿ ಸಿಲಿಂಡರ್ ಸ್ಪೋಟವಾಗಿದೆ. ಸ್ಪೋಟದ ರಭಸಕ್ಕೆ ಮನೆಯಲ್ಲಿದ್ದ ಎಲ್ಲಾ ವಸ್ತಗಳು ಚೆಲ್ಲಾಪಿಲ್ಲಿಯಾಗಿದೆ. ಮನೆಯಲ್ಲಿದ್ದ ಬಾಗಿಲು ಛಿದ್ರವಾಗಿದೆ. ಪಕ್ಕದಲ್ಲಿದ್ದ ಅಂಗಡಿ ಸಹ ಸ್ಪೋಟದಿಂದ ಹಾನಿಯಾಗಿದೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments