Publish Date: Thu, 24 Aug 2023 (13:33 IST)
Updated Date: Thu, 24 Aug 2023 (12:56 IST)
ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವೃದ್ಧ ಸ್ಥಳದಲ್ಲೆ ಸಾವನಾಪ್ಪಿದ್ದಾನೆ.ಬೆಂಗಳೂರಿನ ಡೈರಿ ಸರ್ಕಲ್ ಬಳಿ ಈ ಘಟನೆ ನಡೆದಿದೆ.ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಬೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ.ಡೈರಿ ಸರ್ಕಲ್ ಬಳಿಯ ಮಹಾಲಿಂಗೇಶ್ ಬಡಾವಣೆಯಲ್ಲಿ ಘಟನೆ ನಡೆದಿದ್ದು,
ಪೋಲಮಸ್ ಹೋಟೆನಲ್ಲಿದ್ದ ಕಮರ್ಷಿಯಲ್ ಸಿಲಿಂಡರ್ ಬ್ಲಾಸ್ಟ್ ತೀವ್ರತೆಗೆ ಹೋಟೆಲ್ ಮುಂಬಾಗದ ರಸ್ತೆಯಲ್ಲಿ ಮಲಗಿದ್ದ ವಯೋವೃದ್ಧ ಸ್ಥಳದಲ್ಲೆ ಸಾವಾನಾಪ್ಪಿದ್ದಾನೆ.ಹೋಟೆಲ್‌ನಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ರವಾನಿಸಪಾಗಿದೆ.