Webdunia - Bharat's app for daily news and videos

Install App

ಡಿ. 8-10ರವರೆಗೆ ಭಾರೀ ಮಳೆ ಸಾಧ್ಯತೆ

Webdunia
ಬುಧವಾರ, 7 ಡಿಸೆಂಬರ್ 2022 (19:47 IST)
ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಡಿಸೆಂಬರ್ 8 ರಿಂದ 10ರವರೆಗೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿಸೆಂಬರ್  ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಅಂಡಮಾನ್ ಸಮುದ್ರದ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಸೋಮವಾರ ಬಂಗಾಳಕೊಲ್ಲಿ ಸಮುದ್ರದಲ್ಲಿ ವಾಯು ಭಾರ ಕುಡಿತ ನಿರ್ಮಾಣವಾಗಿದೆ, ಇದು ತಮಿಳುನಾಡು ಹಾಗೂ ಆಂಧ್ರಪ್ರದೇಶ ಮಾರ್ಗವಾಗಿ ಚಲಿಸುತ್ತದೆ. ಇದರ ಪರಿಣಾಮವಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments