Daily Horoscope

ಒಂದು ಗುಂಡು ಹೊಡೆಯಲಿ ಎಂದು ಸವಾಲು ಹಾಕಿದ ಡಿ.ಕೆ. ಸುರೇಶ್‌

geetha
ಶನಿವಾರ, 10 ಫೆಬ್ರವರಿ 2024 (19:30 IST)
ಬೆಂಗಳೂರು : ದೇಶ ವಿರೋಧಿ ಹೇಳಿಕೆ ನೀಡಿರುವ ಡಿ.ಕೆ. ಸುರೇಶ್‌ ಹಾಗೂ ಡಿ.ಕೆ. ಶಿವಕುಮಾರ್‌ ಅವರನ್ನು ಗುಂಡು ಹೊಡೆದು ಕೊಲ್ಲುವ ಕಾನೂನು ಜಾರಿಗೊಳಿಸಬೇಕು ಎಂದು ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಸಂಸದ ಡಿ.ಕೆ. ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈಶ್ವರಪ್ಪ ಅವರಿಗೆ ಒಂದು ವಾರ ಟೈಂ ಕೊಡ್ತೇನೆ. ಬಂದು ಗುಂಡು ಹೊಡೆಯಲಿ ಎಂದು ಸವಾಲು ಹಾಕಿದ್ದಾರೆ. ನಾನೊಬ್ಬ ಸಣ್ಣ ವ್ಯಕ್ತಿ. ಕನ್ನಡಿಗರ ಪರವಾಗಿ ನಾನು ಮಾತನಾಡಿದ್ದಕ್ಕೆ ಈಶ್ವರಪ್ಪ‌ ಈ ರೀತಿ ಹೇಳಿರಬಹುದು ಎಂದು ನುಡಿದಿರುವ ಡಿ.ಕೆ. ಸುರೇಶ್‌ ಗಾಂಧೀಜಿಯವರನ್ನು ಕೊಂದ ಪಕ್ಷ ಅವರದು. ಈ ಹೇಳಿಕೆಯಲ್ಲಿ ಆಶ್ಚಯರ್ವೇನಿಲ್ಲ ಎಂದಿದ್ದಾರೆ. 

ಬಡವರ ಮಕ್ಕಳನ್ನು ರೊಚ್ಚಿಗೆ ಎಬ್ಬಿಸಿ ಬಾವಿಗೆ ತಳ್ಳಲು ಈ ರೀತಿಯ ಪ್ರಚೋದನಾತ್ಮಕ ಹೇಳಿಕೆ ನೀಡಲಾಗುತ್ತಿದೆ ಎಂದು ಆರೋಪಿಸಿದ ಡಿ.ಕೆ. ಸುರೇಶ್‌ ಪಕ್ಷದಲ್ಲಿ ಅವರನ್ನು ಕಡೆಗಣಿಸಲಾಗುತ್ತಿದೆ. ಹೀಗಾಗಿ ಅವರು ವಿವಾದದ ಮೂಲಕ ಮುನ್ನೆಲೆಯಲ್ಲಿರಲು ಯತ್ನಿಸುತ್ತಿದ್ದಾರೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments