ಡಿ. ಕೆ. ಪಾದಯಾತ್ರೆಯಲ್ಲ ಕಾಂಗ್ರೆಸ್ ಪಾದಾಯಾತ್ರೆ

Webdunia
ಗುರುವಾರ, 3 ಮಾರ್ಚ್ 2022 (14:48 IST)
ಡಿಕೆ ಬ್ರದರ್ಸ್ ಪಾದಯಾತ್ರೆ ಅಲ್ಲ, ಇದು ಕಾಂಗ್ರೆಸ್ ನ ಪಾದಯಾತ್ರೆ ಅಂತ ಬೆಂಗಳೂರಿನಲ್ಲಿ, ಕಾಂಗ್ರೆಸ್​ನ ಮಾಜಿ ಸಚಿವ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮೇಕೆದಾಟು ಯೋಜನೆಗಾಗಿ ಡಿಪಿಆರ್ ಸಿದ್ದಪಡಿಸಿ ಫೈನಲ್ ಹಂತಕ್ಕೆ ತಂದಿತ್ತು.
ಸಚಿವ ಗೋವಿಂದ್ ಕಾರಜೋಳ ಅನುಷ್ಠಾನ ಜಾರಿ ಮಾಡದೇ ಖಾಲಿ ಜಾಹೀರಾತು ಮಾಡುತ್ತಾ ಕಾಲಹರಣ ಮಾಡ್ತಿದ್ದಾರೆ. ನಾವೂ ಕಲಾಪ ಹಾಳು ಮಾಡಿಲ್ಲ.ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಕ್ಕೆ ಹೋರಾಟ ಮಾಡಿದ್ದು. ರಾಜಕೀಯ ಬಿಜೆಪಿ ಮಾಡೋದು ಬಿಟ್ಟು ಯೋಜನೆ ಜಾರಿ ಮಾಡಲಿ ಎಂದು ಪಾದಯಾತ್ರೆ ವೇಳೆ ಎಂ.ಬಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಹಿತ್ಯ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ಇನ್ನಿಲ್ಲ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments