ಡಿ. ಕೆ. ಶಿವಕುಮಾರ್ ದೆಹಲಿಯತ್ತ ದೌಡು

Webdunia
ಭಾನುವಾರ, 13 ಮಾರ್ಚ್ 2022 (14:23 IST)
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ನಡೆಯಲಿದೆ. ಈ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌ಗೆ ಬುಲಾವ್ ನೀಡಿವೆ.
ಬೆಂಗಳೂರಿನಿಂದ ದೆಹಲಿಗೆ ಡಿಕೆಶಿ ಪ್ರಯಾಣ ಬೆಳೆಸಿದ್ದಾರೆ. ಡಿ. ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಜೊತೆ ಭಾನುವಾರ ಸಭೆ ನಡೆಸಲಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಹಂತದ ಪದಾಧಿಕಾರಿಗಳ ನೇಮಕಾತಿ ಹಲವು ದಿನದಿಂದ ಬಾಕಿ ಉಳಿದಿದೆ. ಜಿಲ್ಲಾ ಅಧ್ಯಕ್ಷರ ನೇಮಕದ ಕುರಿತು ಆಯಾ ಜಿಲ್ಲೆಗಳಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಳಕು ಕಿಡ್ನಿ ನೀಡಿದ್ದೇನೆ ಎಂದಿದ್ದಾರೆ, ನನ್ನ ತಪ್ಪು ಯಾರೂ ಮಾಡಬೇಡಿ: ಲಾಲು ವಿರುದ್ಧ ಕಿಡಿಕಾರಿದ ಪುತ್ರಿ ರೋಹಿಣಿ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಮುಂದಿನ ಸುದ್ದಿ
Show comments