Daily Horoscope
✕

ಶಾಸಕ ಸಿ.ಪಿ.ಯೋಗೇಶ್ವರ್‌ರಷ್ಟು ದೊಡ್ಡ ಶಕ್ತಿ ನನಗಿಲ್ಲ: ಡಿ.ಕೆ.ಶಿವಕುಮಾರ್

Webdunia
ಭಾನುವಾರ, 5 ನವೆಂಬರ್ 2017 (13:30 IST)
ತಾಕತ್ತಿದ್ರೆ ನನ್ನ ವಿರುದ್ಧ ಸ್ಪರ್ಧಿಸಲಿ ಎನ್ನುವ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್‌, ಅಂತಹ ದೊಡ್ಡ ಶಕ್ತಿ ನನಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಯೋಗೇಶ್ವರ್ ಅನುಭವಿಗಳು, ಕಲಾವಿದರು, ದೊಡ್ಡವರು ಅವರ ಮುಂದೆ ಸ್ಪರ್ಧಿಸುವಷ್ಟು ದೊಡ್ಡವ ನಾನಲ್ಲ. ಅವರ ಸಾಮರ್ಥ್ಯ ದೊಡ್ಡದಿದೆ ಎಂದು ತಿಳಿಸಿದ್ದಾರೆ.
 
ನನ್ನದು ರಾಜ್ಯದ ಮೂಲೆಯಲ್ಲಿರುವ ಸಣ್ಣ ಕ್ಷೇತ್ರ. ಸಣ್ಣ ಕ್ಷೇತ್ರದಲ್ಲಿ ಹೇಗೋ ಗೆದ್ದು ಶಾಸಕನಾಗಿ ಜೀವನ ಮಾಡುತ್ತಿದ್ದೇನೆ. ಅಂತಹ ದೊಡ್ಡವರ ಸಹವಾಸ ನಮಗ್ಯಾಕೆ ಎಂದು ಹೇಳಿದ್ದಾರೆ.
 
ಕಾಂಗ್ರೆಸ್, ಜೆಡಿಎಸ್, ಸಮಾಜವಾದಿ ಪಕ್ಷದಲ್ಲಿದ್ದ ಅವರು ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಅವರು ಏನೂ ಬೇಕಾದರೂ ಹೇಳಿಕೊಳ್ಳಲಿ. ಅವರಿಗೆ ಉತ್ತರ ನೀಡುವಷ್ಟು ನಾನು ದೊಡ್ಡವನಲ್ಲ ಎಂದು ತಿಳಿಸಿದ್ದಾರೆ.
 
ಇತ್ತೀಚೆಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಶಾಸಕ ಸಿ.ಪಿ.ಯೋಗೇಶ್ವರ್, ಸಚಿವ ಶಿವಕುಮಾರ್‌ಗೆ ತಾಕತ್ತಿದ್ರೆ ನನ್ನ ವಿರುದ್ಧ ಸ್ಪರ್ಧಿಸಿ ಗೆಲ್ಲಲಿ ಎಂದು ಸವಾಲ್ ಹಾಕಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಂದಿನ ಸುದ್ದಿ