Daily Horoscope
✕

ಭಿನ್ನಮತಿಯರಿಗೆ ಹಣದ ಆಮಿಷ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

Webdunia
ಮಂಗಳವಾರ, 26 ಜುಲೈ 2016 (18:13 IST)
ಜೆಡಿಎಸ್ ಭಿನ್ನಮತಿಯ ಶಾಸಕರಿಗೆ ಹಣದ ಆಮಿಷ ನೀಡಿರುವ ವಿಚಾರವಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನನ್ನನ್ನು ಕೆಣಕದಿದ್ದರೆ ನಿದ್ದೆ ಬರುವುದಿಲ್ಲ ಎಂದು ಕಾಣಿಸುತ್ತದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನನ್ನನ್ನು ಕೆಣಕದಿದ್ದರೆ ನಿದ್ರೆ ಬರುವುದಿಲ್ಲ ಎಂದು ಕಾಣಿಸುತ್ತದೆ. ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ ಎಂಬಂತೆ ಅವರ ಬುದ್ದಿ ಎಂದು ಲೇವಡಿ ಮಾಡಿದರು. 
 
ಕುಮಾರಸ್ವಾಮಿ ಅವರು ಒಬ್ಬ ನಿರ್ಮಾಪಕ, ನಿರ್ದೇಶಕ ಬಣ್ಣ ಹಚ್ಚುವವರು 8 ನಂಬರ್ ಅಂದ್ರೆ ಅವರಿಗೆ ಯಾಕೆ ಕೋಪ ಬರುತ್ತೆ ಗೊತ್ತಿಲ್ಲ. ಆದರೆ, ನನಗೆ 12 ಹಾಗೂ 16 ನಂಬರ್ ಅಂದ್ರೆ ಬಲು ಇಷ್ಟ. ನನ್ನ ಜೊತೆ ಜೆಡಿಎಸ್‌ ಪಕ್ಷದ 24 ಶಾಸಕರು ಸಂಪರ್ಕದಲ್ಲಿದ್ದಾರೆ. ಅವರೆಲ್ಲರೂ ನನ್ನ ಆತ್ಮೀಯ ಸ್ನೇಹಿತರು. ಜೆಡಿಎಸ್ ಮುಖಂಡ ಎಚ್‌.ಡಿ.ರೇವಣ್ಣನವರು ಸಹ ನನ್ನ ಆತ್ಮೀಯ ಸ್ನೇಹಿತರು ಎಂದು ತಿಳಿಸಿದರು.
 
ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನನ್ನ ಮೇಲೆ ತುಂಬಾ ಪ್ರೀತಿ ಎಂದು ಕಾಣುತ್ತದೆ. ಅವರಿಗೆ ನನ್ನನ್ನು ಕೆಣಕದಿದ್ದರೆ ನಿದ್ರೆಯೇ ಬರುವುದಿಲ್ಲ ಎಂದು  ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14 ತಪ್ಪುಗಳು, 220 ರೂ ಫೀಸ್ ಕಟ್ಟಿಲ್ಲ: ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ

ಗುವಾಹಟಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ: ರಸ್ತೆಯಲ್ಲೇ ಮಹಿಳೆಯನ್ನು ಎಳೆದುಕೊಂಡು ಹೋದ ಖದೀಮರು Video

ಪ್ರತಿಭಟನೆ ವೇಳೆ ಗರ್ಭಿಣಿ ಮಹಿಳಾ ಪತ್ರಕರ್ತೆಯನ್ನು ರಾಹುಲ್ ಗಾಂಧಿ ತಳ್ಳಿದ ಆರೋಪ: ವಿಡಿಯೋ ಹಂಚಿಕೊಂಡ ಬಿಜೆಪಿ Video

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಮುಂದಿನ ಸುದ್ದಿ
Show comments