ಬೆಂಗಳೂರು: ಸಂಸದ ಡಿ.ಕೆ. ಸುರೇಶ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಸಂಸದರು ಇಂದು ಬೆಳಿಗ್ಗೆ ತಮ್ಮ ಬೆಂಬಲಿಗರೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿದರು.