Select Your Language

Notifications

webdunia
webdunia
webdunia
webdunia

ಡಿ.ಫೇಕ್‌ ಸುದ್ದಿಗಳಿಗೆ ಕಡಿವಾಣ ಹಾಕಿ- ಡಾ.ಜಿ.ಪರಮೇಶ್ವರ್

ಡಿ.ಫೇಕ್‌ ಸುದ್ದಿಗಳಿಗೆ ಕಡಿವಾಣ ಹಾಕಿ- ಡಾ.ಜಿ.ಪರಮೇಶ್ವರ್
bangalore , ಬುಧವಾರ, 29 ನವೆಂಬರ್ 2023 (18:42 IST)
ಪತ್ರಿಕೋದ್ಯಮಕ್ಕೆ ವಿಶೇಷ ಶಕ್ತಿ ಇದ್ದು, ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವಂತೆ ಮಾಡುವ ಶಕ್ತಿ ಪತ್ರಿಕೋದ್ಯಮಕ್ಕೆ ಇದೆ.ಕೊರಟಗೇರಿ ಹಿಂದೂ ಸಾದರ ಸಮುದಾಯ ಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಕನ್ನಡ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ  ಡಿ.ಫೇಕ್‌ ವಿಡೋಯೋಗಳು ಹರಿದಾಡುತ್ತಿರುವುದರ ಬಗ್ಗ ಅಸಮಾಧಾನ ವ್ಯಕ್ತಪಡಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ನೇವಿ ಹಾಸ್ಟೆಲ್‌ನಲ್ಲಿ ಟ್ರೇನಿ ಅಗ್ನಿವೀರ್‌ ಮಹಿಳೆ ಆತ್ಮಹತ್ಯೆ..!