ಡಿ. 21ರಿಂದ 2 ದಿನಗಳ ಕಾಲ ಮಳೆ

Webdunia
ಭಾನುವಾರ, 18 ಡಿಸೆಂಬರ್ 2022 (14:13 IST)
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಡಿಸೆಂಬರ್ 21ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ. ಈಗಾಗಲೇ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ 5.8 ಕಿಲೋ ಮೀಟರ್ ಎತ್ತರದ ಸುಳಿಗಾಳಿ ಕರ್ನಾಟಕ ಕರಾವಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದರಿಂದ ಅದರ ಪ್ರಭಾವ ಉಂಟಾಗುವುದಿಲ್ಲ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆಗಳ ಮಳೆ ಆಗಲಿದೆ. ಕಳೆದ ಒಂದು ವಾರದಿಂದ ಚಂಡಮಾರುತದ ಪ್ರಭಾವದಿಂದ ರಾಜ್ಯದೆಲ್ಲಡೆ ಮಳೆ ಹೆಚ್ಚಾಗಿತ್ತು. ಅದರಿಂದ ನಿರಂತರವಾಗಿ ಮಳೆ, ಚಳಿ ವಾತವರಣ ನಿರ್ಮಾಣವಾಗಿತ್ತು. ಇದರಿಂದ ಜನ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಚಳಿ, ಮೋಡ ಕವಿದ ವಾತಾವರಣ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಮಳೆಯಿಲ್ಲ, ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ

ಎಂಎಲ್‌ಎಗಳ ಜತೆ ಫೋಟೋಗೆ ಫೋಸ್ ಕೊಟ್ಟ ಸಿಎಂ ಸಿದ್ದರಾಮಯ್ಯ, ರಾಜಕೀಯದಲ್ಲಿ ಭಾರಿ ಚರ್ಚೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರದಲ್ಲಿ ಮೂರನೇ ಬಾರಿ ಬಂದ ಆದೇಶವೇನು ಗೊತ್ತಾ

ಕ್ರಿಟಿಕಲ್ ಸ್ಥಿತಿಯಲ್ಲಿದ್ದ ಮಹಿಳೆ ದಾರಿ ಮಧ್ಯೆ ಸಾವು, ರಿಕ್ಷಾ ಡ್ರೈವರ್ ಮಾಡಿದ್ದೇನು ಗೊತ್ತಾ

ಅವನು ಸುಖವಾಗಿದ್ದಾನೆ, ಅಳುತ್ತಿದ್ದವರಿಗೆ ಹರೀಶ್ ರಾಣಾ ತಂದೆಯಾ ಭಾವುಕ ಮಾತು

ಮುಂದಿನ ಸುದ್ದಿ
Show comments