Daily Horoscope
✕

ಸಿಂಧೂರಿ ವಿರುದ್ಧ ಮತ್ತೆ ಕಿಡಿಕಾರಿದ ಡಿ.ರೂಪಾ

Webdunia
ಸೋಮವಾರ, 20 ಫೆಬ್ರವರಿ 2023 (15:30 IST)
ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್‌ ರೋಹಿಣಿ ಸಿಂಧೂರಿಗೆ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ರೂಪಾ ಮೌದ್ಗಿಲ್ ಅವರು, ರೋಹಿಣಿ ಸಿಂಧೂರಿ ಅವರ ಪತಿಯ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ ಎಂದರೆ ಏನು ಅರ್ಥ? ರೋಹಿಣಿ ಸಿಂಧೂರಿ ಅವರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಅವರ ಪತಿ ಹೇಳೋದು, ಫೋನ್ ಹ್ಯಾಕ್ ಮಾಡಲಾಗಿದೆ ಎಂದು. ಇದು ನಂಬುವ ಮಾತೇ? ಏನೋ ಹೇಳಬೇಕು ಪಾಪ. ಮಾನ ಹರಾಜು ಆಗಿದೆ ಎಂದು ಹೇಳಿದ್ದಾರೆ. ಮತ್ತೊಂದು ಪೋಸ್ಟ್ ನಲ್ಲಿ, ಮಾಧ್ಯಮ ಮಿತ್ರರೇ ಪದೇ ಪದೇ ನನ್ನ ಪ್ರತಿಕ್ರಿಯೆ ಕೇಳುವ ಬದಲು ಸಿಂಧೂರಿ ಅವರನ್ನು ಕೇಳಿ, ಕೆಳಗಿನ ಕಂಪ್ಲೈಂಟ್ ಲೋಕಾಯುಕ್ತದಲ್ಲಿ ರಿಜಿಸ್ಟರ್ ಆಗಿದೆ. ಆಕೆಗೆ 3ನೇ ರಿಮೈಂಡರ್ ಬಂದಿದೆ ಉತ್ತರ ಕೊಡಲು. ಉತ್ತರ ಯಾಕೆ ಇನ್ನೂ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments