ಹನಿಟ್ರ್ಯಾಪ್ ಏನೆಂದು ನನಗೆ ಗೊತ್ತಿಲ್ಲ: ಡಿ ಸುಧಾಕರ್

Webdunia
ಭಾನುವಾರ, 4 ಏಪ್ರಿಲ್ 2021 (10:43 IST)
ಬೆಂಗಳೂರು: ಸಿಡಿ ಲೇಡಿ ಪ್ರಕರಣದಲ್ಲಿ ಮಾಜಿ ಸಚಿವರೊಬ್ಬರ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಮಾಜಿ ಸಚಿವ ಡಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.


ಸಿಡಿ ಲೇಡಿ ಫೋನ್ ನಲ್ಲಿ ಮಾಜಿ ಸಚಿವರೊಬ್ಬರ ಸಂಖ್ಯೆಗೆ ಹಲವು ಬಾರಿ ಕರೆ ಮಾಡಿದ ವಿವರ ಪತ್ತೆಯಾಗಿತ್ತು. ಆ ಮಾಜಿ ಸಚಿವರು ಡಿ ಸುಧಾಕರ್ ಎಂದು ಗುಲ್ಲು ಹಬ್ಬಿತ್ತು. ಈ ಹಿನ್ನಲೆಯಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ಎಸ್ ಐಟಿ ತನಿಖೆಗೆ ಕರೆದರೆ ನಾನು ಸಿದ್ಧ. ನನಗೆ ಹನಿಟ್ರ್ಯಾಪ್ ಗೊತ್ತಿಲ್ಲ. ನಾನು ಇದಕ್ಕೆ ಒಳಗಾಗಿಲ್ಲ. ಇದುವರೆಗೆ ಯಾರೂ ನನ್ನ ಬ್ಲ್ಯಾಕ್ ಮೇಲ್ ಮಾಡಿಲ್ಲ. ಈ ಪ್ರಕರಣದಲ್ಲಿ ನನ್ನ ಹೆಸರು ಥಳುಕು ಹಾಕಿಕೊಂಡಿದೆ ಎಂದರೆ ನನಗೇ ಆಶ್ಚರ್ಯವಾಗುತ್ತಿದೆ’ ಎಂದು ಸುಧಾಕರ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಗೆ ಬಿಗ್ ಶಾಕ್ ಕೊಟ್ಟ ಪ್ರಿಯಾಂಕ್ ಖರ್ಗೆ: ನಾನು ಯಾವುದಕ್ಕೂ ಹೆದರಲ್ಲ ಎಂದ ಗೃಹಸಚಿವ

ಬಸ್ ಎಕ್ಸ್ ಪ್ರೆಸ್ ನಂತೆ ಓಡುತ್ತಿದ್ದರೆ ರಸ್ತೆ ನೋಡಬೇಕಾದ ಡ್ರೈವರ್ ಮೊಬೈಲ್ ನಲ್ಲಿ ಮಗ್ನ: ಭಯಾನಕ Video

ಕರ್ತವ್ಯದ ವೇಳೆ ಮೃತಪಟ್ಟ ಎಸ್ಐಆರ್ ಅಧಿಕಾರಿ ಭುವನಾ ಕುಟುಂಬಕ್ಕೆ ಡಿಸಿಎಂ ಭರ್ಜರಿ ಪರಿಹಾರ

ನಗು ನಗುತ್ತಾ ಗಂಡನ ಮನೆಗೆ ಹೋಗಿದ್ದವಳು..ಮದುವೆಯಾದ ಕೆಲವೇ ದಿನಕ್ಕೆ ಸಾವು: ದೆಹಲಿಯ ಆಕೃತಿ ಸಾವಿನ ಹಿಂದೆ ಅನುಮಾನ Video

ಅಯೋಧ್ಯೆ ರಾಮನ ದುಡ್ಡಿಗೆ ಕನ್ನಡ ಹಾಕಿದ 8 ಆರೋಪಿಗಳ ಹಿನ್ನಲೆ ಇಲ್ಲಿದೆ

ಮುಂದಿನ ಸುದ್ದಿ
Show comments