Webdunia - Bharat's app for daily news and videos

Install App

ಡಿ. 22ಕ್ಕೆ ಸಂಪುಟ ವಿಸ್ತರಣೆ ಪಕ್ಕಾ- ಸಿಎಲ್‍ ಪಿ ಸಭೆ ಬಳಿಕ ಸಿದ್ಧರಾಮಯ್ಯ ಹೇಳಿಕೆ

Webdunia
ಮಂಗಳವಾರ, 18 ಡಿಸೆಂಬರ್ 2018 (12:36 IST)
ಬೆಳಗಾವಿ : ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ  ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ ಪಿ) ಮುಕ್ತಾಯವಾಗಿದ್ದು, ಸಭೆ ಬಳಿಕ ಡಿ. 22ಕ್ಕೆ  ಸಂಪುಟ ವಿಸ್ತರಣೆ ಪಕ್ಕಾ ಎಂದು ಸಿದ್ಧರಾಮಯ್ಯ ಅವರು ಹೇಳಿದ್ದಾರೆ.


ಶಾಸಕಾಂಗ ಪಕ್ಷದ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,’ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಪ್ರಸ್ತಾಪ ಮಾಡಿದ್ದಾರೆ. ಡಿ. 22ಕ್ಕೆ  ಸಚಿವ ಸಂಪುಟ ವಿಸ್ತರಣೆ ಮಾಡ್ತಿವಿ ಅಂತಾ ಹೇಳಿದ್ದೇವೆ. ಉ.ಕ ಭಾಗಕ್ಕೆ ಹೆಚ್ಚು ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸುತ್ತೇವೆ’ ಎಂದು ಹೇಳಿದ್ದಾರೆ.


ಇಂದು  ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವ ರಮೇಶ್‌ ಜಾರಕಿಹೊಳಿ ,ಶಾಸಕರಾದ ಸತೀಶ್‌ ಜಾರಕಿಹೋಳಿ, ರಾಮಲಿಂಗಾ ರೆಡ್ಡಿ, ರೋಷನ್‌ ಬೇಗ್‌,ಎಂ.ಬಿ.ಪಾಟೀಲ್‌, ನಾಗೇಂದ್ರ ಸೇರಿದಂತೆ ಹಲವರು ಗೈರಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments