CJI ಆಗಿ D.Y. ಚಂದ್ರಚೂಡ್ ಪ್ರಮಾಣ

Webdunia
ಬುಧವಾರ, 9 ನವೆಂಬರ್ 2022 (17:00 IST)
ಭಾರತದ ಸುಪ್ರೀಂ ಕೋರ್ಟ್​ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ D.Y. ಚಂದ್ರಚೂಡ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು  ಪ್ರಮಾಣ ವಚನ ಬೋಧಿಸಿದ್ದಾರೆ. ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿದ್ದ UU ಲಲಿತ್ ಅವರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು CJI ಆಗಿ D.Y.ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನವೆಂಬರ್ 11, 1959ರಂದು ಜನಿಸಿದ್ದ ನ್ಯಾಯಮೂರ್ತಿ ಚಂದ್ರಚೂಡ್ ಮೇ 13, 2016ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ನ್ಯಾಯಮೂರ್ತಿ ಚಂದ್ರಚೂಡ್ ಅವರು 50ನೇ CJI ಆಗಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments