ಶಾಲಾ ವಾರ್ಷಿಕೋತ್ಸವದಲ್ಲಿ ಅಪ್ಪನ ನೃತ್ಯ

Webdunia
ಶುಕ್ರವಾರ, 10 ಫೆಬ್ರವರಿ 2023 (21:02 IST)
ಈಗೇನಿದ್ದರೂ ಎಲ್ಲೆಡೆ ಶಾಲಾ ವಾರ್ಷಿಕೋತ್ಸವದ ಸಂಭ್ರಮ. ಮಕ್ಕಳನ್ನು ವೇದಿಕೆಯ ಮೇಲೆ ನೋಡಲು ತಂದೆತಾಯಿಗಳು ಅದೆಷ್ಟು ಕಾತರರಾಗಿ ಕಾಯುತ್ತಿರುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತೆ ಇದೆ. ​ ಈ ವೈರಲ್​​​ ಆಗುತ್ತಿರುವ ವಿಡಿಯೋದಲ್ಲಿ ವೇದಿಕೆಯ ಮೇಲೆ ಮಗಳು ನರ್ತಿಸುತ್ತಿದ್ದರೆ, ಪ್ರೇಕ್ಷಕರ ಸಾಲಿನಲ್ಲಿ ಕುಳಿತ ಅಪ್ಪ ಮಗಳಿಗೆ ನರ್ತಿಸಲು ಪ್ರೋತ್ಸಾಹಿಸುತ್ತಿದ್ದಾರೆ. ಮಕ್ಕಳೊಂದಿಗೆ ಮಕ್ಕಳಾಗಿದ್ದರೆ ಮಾತ್ರ ಮಕ್ಕಳು ಏನನ್ನಾದರೂ ಕಲಿಯುವುದು. ಅದರಲ್ಲೂ ಆರಂಭದ ವರ್ಷಗಳಲ್ಲಂತೂ ಪ್ರತೀ ಹಂತದಲ್ಲಿಯೂ ಅವರೊಂದಿಗೆ ಹೆಜ್ಜೆ ಹಾಕಲೇಬೇಕು. ಇದೀಗ ವೈರಲ್ ಆಗಿರುವ ಈ ವಿಡಿಯೋ ಬಹಳಷ್ಟು ಪ್ರೇಕ್ಷಕರ ಮನಗೆದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೆಹಲಿಗೆ ಹೋಗುತ್ತಿದ್ದ ಸಿದ್ದರಾಮಯ್ಯ ಭಾರೀ ಅನಾಹುತದಿಂದ ಪಾರು

ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ದಿಡೀರ್ ದೆಹಲಿಗೆ

ಶಾಲಾ ಭದ್ರತಾ ಸಿಬ್ಬಂದಿ ಮೇಲೆ ಬೀದಿ ನಾಯಿ ಅಟ್ಯಾಕ್: ತಕ್ಷಣವೇ ಅವರು ಮಾಡಿದ್ದೇನು, ಭಯಾನಕ ವಿಡಿಯೋ

ಪಿಂಪ್ರಿ ಚಿಂಚ್ವಡ್ನಲ್ಲಿ ಆಘಾತಕಾರಿ ಘಟನೆ: ಬಟ್ಟೆ ಅಂಗಡಿಯಲ್ಲಿ ಪ್ರೇಯಸಿಗೆ ಯದ್ವಾ ತದ್ವಾ ಹೊಡೆದ ಪ್ರಿಯಕರ Video

ಎಲ್ಲಾ ಇಲ್ಲಿಗೇ ನಿಂತಿಲ್ಲ... ರಾಜೀನಾಮೆ ಬೆನ್ನಲ್ಲೇ ಸಿದ್ದರಾಮಯ್ಯ ಹೇಳಿಕೆ ಗಮನಿಸಲೇಬೇಕು

ಮುಂದಿನ ಸುದ್ದಿ
Show comments