Daily Horoscope

ಅಪ್ಪನ ಎರಡನೇ ಪತ್ನಿಯೊಂದಿಗೆ ಮಗನ ಅಕ್ರಮ ಸಂಬಂಧ ; ಅನೈತಿಕ ಸಂಬಂಧಕ್ಕೆ ಅಪ್ಪನ ಕೊಲೆ

Webdunia
ಭಾನುವಾರ, 1 ಮಾರ್ಚ್ 2020 (21:46 IST)
ಮೊದಲ ಪತ್ನಿಯ ಮಗನು ತನ್ನ ಅಪ್ಪನ ಎರಡನೇ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಲ್ಲದೇ ಆಸ್ತಿಗಾಗಿ ಅಪ್ಪನನ್ನೇ ಕೊಲೆ ಮಾಡಿದ್ದಾನೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ನಗರದಲ್ಲಿ ಘಟನೆ ನಡೆದಿದ್ದು, ಮಡಿವಾಳೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದಾಮು ನಾಯಕ ಕೊಲೆಯಾದವನು.

ದಾಮು ನಾಯಕನ 2ನೇ ಪತ್ನಿ ಪ್ರೇಮಾ ನಾಯಕ ಜೊತೆಗೆ ದಾಮುವಿನ ಮೊದಲ ಪತ್ನಿ ಮಗನಾದ ಸುಭಾಸ್ ದಾಮು ನಾಯಕ್ ಅಕ್ರಮ ಸಂಬಂಧ ಹೊಂದಿದ್ದನು.

ಆಸ್ತಿಗಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಲೆ ಮಾಡಿಸಿದ್ದಾನೆ ಮಗರಾಯ. ಇದೀಗ ಅಕ್ರಮ ಸಂಬಂಧ ಹೊಂದಿದ್ದ ತಾಯಿ, ಮಗ, ಇಬ್ಬರು ಶಿಕ್ಷಕರು ಹಾಗೂ ಓರ್ವ ಸುಪಾರಿ ಕಿಲ್ಲರ್ ನನ್ನು  ಪೋಲಿಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments