ಸೂಪರ್​ ಸ್ಟಾರ್​ ರಜಿನಿಕಾಂತ್​ ಅವರಿಗೆ ಇಂದು ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ

Webdunia
ಸೋಮವಾರ, 25 ಅಕ್ಟೋಬರ್ 2021 (20:40 IST)
ಸೂಪರ್​ ಸ್ಟಾರ್​ ರಜಿನಿಕಾಂತ್​ ಅವರಿಗೆ ಇಂದು ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯ್ತು.. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಉಪರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಿದ್ರು.. ಇನ್ನು 51ನೇ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ತಲೈವಾ ಆಯ್ಕೆಯಾಗಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.. ಭಾರತ ಚಿತ್ರರಂಗದಲ್ಲಿ ಅತ್ಯಂತ ಶ್ರೇಷ್ಠ ನಟರಾಗಿ, ನಿರ್ಮಾಪಕರಾಗಿ ಮತ್ತು ಚಿತ್ರಕಥೆಗಾರನಾಗಿ ಅವರು ನೀಡಿರುವ ಕೊಡುಗೆ ಅಪಾರವಾದುದ್ದು, ಹೀಗಾಗಿ ದೇಶದ ಅತ್ಯುನ್ನತ ಚಿತ್ರ ಪ್ರಶಸ್ತಿಯನ್ನ ಇವರಿಗೆ ನೀಡಿ ಗೌರವಿಸಿದ್ರು..ಇನ್ನು ಪ್ರಶಸ್ತಿ ಸ್ವೀಕಾರದ ಬಳಿಕ ರಜಿನಿಕಾಂತ್​ ಮಾತನಾಡಿ ಅವರು ಬೆಂಗಳೂರಿನಲ್ಲಿದ್ದ ದಿನಗಳನ್ನ ನೆನಪಿಕೊಂಡ್ರು.. ಜೊತೆಗೆ ನಾವು ಕಂಡಕ್ಟರ್​ ಆಗಿದ್ದ ದಿನಗಳನ್ನೂ ನೆನಪಿಸಿಕೊಂಡಿದ್ದಾರೆ.. ಈ ವೇಳೆ ಕರ್ನಾಟಕದ ಅಭಿಮಾನಿಗಳಿಗೂ ಸೂಪರ್​ ಸ್ಟಾರ್​ ರಜಿನಿ ಕಾಂತ್ ಧನ್ಯವಾದ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments