Webdunia - Bharat's app for daily news and videos

Install App

ಭಾರತದಲ್ಲಿ ಭಾರೀ ಕುಸಿತ ಕಂಡ ದೈನಂದಿನ ಕೊರೋನಾ ಪ್ರಕರಣ

Webdunia
ಸೋಮವಾರ, 14 ಫೆಬ್ರವರಿ 2022 (20:56 IST)
ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ  ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆ ಮುಂದುವರೆದಿದೆ. ಇಂದು ಭಾರತದಲ್ಲಿ 34,113 ಪ್ರಕರಣಗಳೊಂದಿಗೆ ದೈನಂದಿನ ಕೋವಿಡ್ ಪಟ್ಟಿಯಲ್ಲಿ ಕೆಳಮುಖ ಪ್ರವೃತ್ತಿಯನ್ನು ಮುಂದುವರಿಸಿದೆ.
ಕಳೆದ 24 ಗಂಟೆಗಳಲ್ಲಿ 34,113 ಜನರಿಗೆ ಹೊಸದಾಗಿ ಕೊರೋನಾ ಸೋಂಕು  ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ದೈನಂದಿನ ಕೋವಿಡ್-19ರ ಸಂಖ್ಯೆ ಸೋಮವಾರ ಮತ್ತಷ್ಟು ಕುಸಿದಿದೆ. ದೇಶದ ಸಕ್ರಿಯ ಕೇಸ್ ಲೋಡ್ ಐದು ಲಕ್ಷಕ್ಕಿಂತ ಕಡಿಮೆಯಾಗಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಸೋಂಕಿನಿಂದಾಗಿ 346 ಮಂದಿ ಸಾವನ್ನಪ್ಪಿದ್ದಾರೆ. ಇಂದು 91,930 ಮಂದಿ ಗುಣಮುಖರಾಗಿರೋದಾಗಿ ತಿಳಿಸಿದೆ.
ಕೋವಿಡ್ ಪಾಸಿಟಿವಿಟಿ ದರ ಶೇ.3.19ಕ್ಕೆ ಇಳಿಕೆಯಾಗಿದೆ. ಈಗ ದೇಶದಲ್ಲಿ 4,78,882 ಸಕ್ರೀಯ ಸೋಂಕಿತರಿದ್ದಾರೆ. ಇದುವರೆದೆ 4,16,77,641 ಮಂದಿ ಗುಣಮುಖರಾಗಿದ್ದಾರೆ. 5,09,011 ಜನರು ಸಾವನ್ನಪ್ಪಿರೋದಾಗಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments