Select Your Language

Notifications

webdunia
webdunia
webdunia
webdunia

ನಾಳೆ ದಕ್ಷಿಣ ಕನ್ನಡ ಸಂಪೂರ್ಣ ಲಾಕ್ ಡೌನ್

ನಾಳೆ ದಕ್ಷಿಣ ಕನ್ನಡ ಸಂಪೂರ್ಣ ಲಾಕ್ ಡೌನ್
ದಕ್ಷಿಣ ಕನ್ನಡ , ಶನಿವಾರ, 18 ಜುಲೈ 2020 (12:00 IST)
Normal 0 false false false EN-US X-NONE X-NONE

ದಕ್ಷಿಣ ಕನ್ನಡ : ನಾಳೆ ದ.ಕನ್ನಡ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂಬುದಾಗಿ ತಿಳಿದುಬಂದಿದೆ.
 

ದ.ಕನ್ನಡದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಿಸಲು ನಾಳೆ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುವುದು ಎಂಬುದಾಗಿ ಡಿಸಿ ಸಿಂಧೂ ಬಿ.ರೂಪೇಶ್ ಮಾಹಿತಿ ನೀಡಿದ್ದಾರೆ. ಅಲ್ಲದೇ  ನಾಳೆ ಅಗತ್ಯ ವಸ್ತುಗಳ ಖರೀದಿಗೂ ವಿನಾಯ್ತಿ ಇಲ್ಲ ಎಂಬುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. 

 


Share this Story:

Follow Webdunia kannada

ಮುಂದಿನ ಸುದ್ದಿ

ಕೊವಿಡ್ ಟೆಸ್ಟ್ ಗೆ ಒಳಗಾದ ಸಿಎಂ; ವರದಿಯಲ್ಲಿ ಏನಿದೆ ಗೊತ್ತಾ?