Webdunia - Bharat's app for daily news and videos

Install App

Dakshina Kannada Rain: ಕೆಎಂಸಿ ಆಸ್ಪತ್ರೆಯ ಒಳಗೂ ನುಗ್ಗಿದ ನೀರು, ವಿಡಿಯೋ ಇಲ್ಲಿದೆ

Sampriya
ಶನಿವಾರ, 31 ಮೇ 2025 (16:27 IST)
Photo Credit X
ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಗೆ ಮಂಗಳೂರು ನಗರ ಪ್ರದೇಶದ ಜನರು ಪರದಾಡುವ ಸ್ಥಿತಿ ಉಂಟಾಗಿತ್ತು. ಹಲವೆಡೆ ಗುಡ್ಡ ಕುಸಿತ, ಭೂಕುಸಿತ ಪ್ರಕರಣಗಳು ವರದಿಯಾಗಿ, ಜೀವ ಹಾನಿ, ಆಸ್ತಿ ಹಾನಿಯಾದ ವರದಿಯಾಗಿದೆ.

ನಿರಂತರ ಸುರಿದ ಮಳೆಯಿಂದಾಗಿ ಹಲವೆಡೆ ಮನೆಯಿಂದ ಹೊರಬರಲು ಪರದಾಡಿದ ಸ್ಥಿತಿ ಎದುರಾಗಿತ್ತು. ಇನ್ನೂ ಅತ್ತಾವರದ ಕೆಎಂಸಿ ಆಸ್ಪತ್ರೆಗೂ ನೀರು ನುಗ್ಗಿದ ಘಟನೆಯೂ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ನೀರು ನುಗ್ಗಿರುವ ವಿಡಿಯೋವೊಂದು ವೈರಲ್ ಆಗಿದೆ.

ಹೊರಂಗಣದಲ್ಲಿ ನೀರು ತುಂಬಿ, ಅದು ಆಸ್ಪತ್ರೆಯ ಒಳಗೂ ನುಗ್ಗಿದೆ. ರೆಸೆಪ್ಷೆನ್ ಸೆಂಟರ್ ಹಾಗೂ ಕೆಲ ಕೊಠಡಿಯ ಒಳಗೂ ನೀರು ನುಗ್ಗಿದೆ. ಇದರಿಂದ ಆಸ್ಪತ್ರೆಯ ಒಳಗೂ ಸಿಬ್ಬಂದಿ ನಡೆದುಕೊಂಡು ಹೋಗಲು ಕಷ್ಟ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments