Webdunia - Bharat's app for daily news and videos

Install App

ರಾಜ್ಯ ಪ್ರವಾಸದಲ್ಲಿ ಟಿಬೆಟಿಯನ್ ಧರ್ಮಗುರು ದಲಾಯಿಲಾಮ

Webdunia
ಗುರುವಾರ, 29 ಆಗಸ್ಟ್ 2019 (15:30 IST)
ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ರಾಜ್ಯ ಪ್ರವಾಸದಲ್ಲಿದ್ದಾರೆ.

ದಲಾಯಿಲಾಮಾ ಅವರು ಮಂಗಳೂರಿಗೆ ಭೇಟಿ ನೀಡಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. 

ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು‌.
ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ  ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌. 

ಮೂರು ದಿನಗಳ ಕಾಲ ಮಂಗಳೂರು  ನಗರದಲ್ಲಿ  ತಂಗಲಿರುವ ದಲಾಯಿಲಾಮ ಅವರು  ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ   ಭಾಗವಹಿಸುವರು.  ಆ.31 ರಂದು  ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments