Webdunia - Bharat's app for daily news and videos

Install App

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Sampriya
ಶನಿವಾರ, 19 ಏಪ್ರಿಲ್ 2025 (19:55 IST)
ಹಾವೇರಿ: ಇಲ್ಲಿನ ದಲಿತ ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಇದೀಗ ಮುಸ್ಲಿಂ ಯುವಕನ ಮೇಲೆ ಆರೋಪ ಕೇಳಿ ಬಂದಿದೆ.   ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಈ ಸಂಬಂಧ ನದಾಫ್ ನನ್ನು ಬಂಧಿಸುವಂತೆ ಆಗ್ರಹ ವ್ಯಕ್ತವಾಗಿದೆ.

ಬಿಸಿಎ ಓದುತ್ತಿದ್ದ 22 ವರ್ಷದ ಶಿಲ್ಪಾ ಶಿಗ್ಗಾಂವಿಯ ನವೀನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇನ್ನು ನವೀನ್ ಆರೋಪಿ ರಂಜಾನ್ ನದಾಫ್​ನ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು.

ನವೀನ್ ವಿರುದ್ಧ ಕಳ್ಳತನ ಆರೋಪ ಮಾಡಿದ್ದ ನದಾಫ್, ನವೀನ್ ಮೊಬೈಲ್ ಅನ್ನು ಕಸಿದುಕೊಂಡಿದ್ದನು. ನಂತರ ರಂಜಾನ್​ ನದಾಫ್​, ನವೀನ್ ಮತ್ತು ಶಿಲ್ಪಾರ ಚಾಟ್​ ಮೆಸೆಜ್​ಗಳನ್ನು ನೋಡಿದ್ದು ಶಿಲ್ಪಾ ಮೊಬೈಲ್ ನಂಬರ್ ತೆಗೆದುಕೊಂಡು ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ.

ಹೀಗಾಗಿ ಶಿಲ್ಪಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಕಳೆದ ವಾರ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿಯ ಮಾರ್ಕೆಟ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments