ದಲಿತ ಸಿಎಂ ಮಾಡುವುದು ಹೈಕಮಾಂಡ್, ನಾನಲ್ಲ: ಬಿಎಸ್ ಯಡಿಯೂರಪ್ಪ

Webdunia
ಭಾನುವಾರ, 25 ಜುಲೈ 2021 (13:20 IST)
ಚಿಕ್ಕೋಡಿಯಲ್ಲಿ ಪ್ರವಾಹದಿಂದ ಆದ ಹಾನಿ ಕುರಿತು ವೈಮಾನಿಕ ಸರ್ವೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ಸಂಜೆ ಹೈಕಮಾಂಡ್ ನಿಂದ ಸೂಚನೆ ಬರಲಿದೆ. ಅಲ್ಲಿಯವರೆಗೂ ಕಾದು ನೋಡಿ. ನಿಮಗೂ ತಿಳಿಯಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಿಗೆ ನನ್ನ ಮೇಲೆ ವಿಶ್ವಾಸ ಇದೆ. ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತು ಅಂತಿಮವಾಗಿ ಅವರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಅದರಂತೆ ನಾನು ನಡೆದುಕೊಳ್ಳುತ್ತೇನೆ. ಅವರ ಸೂಚನೆಗಾಗಿ ಕಾದಿರುವೆ ಎಂದು ಅವರು ಸ್ಪಷ್ಟಪಡಿಸಿದರು.
ಪ್ರವಾಹದಲ್ಲಿ ಆಗಿರುವ ತೊಂದರೆ ವೀಕ್ಷಣೆಗೆ ಆಗಮಿಸಿದ್ದೇನೆ. ಪರಿಹಾರ ವಿತರಣೆ ಬಗ್ಗೆ ಚರ್ಚೆ ಮಾಡಿ ತೀರ್ಮಾನ‌ ಕೈಗೊಳ್ಳುತ್ತೇವೆ. ಮಳೆಯಿಂದಾಗಿ ಸಾಕಷ್ಟು ನಷ್ಟವಾಗಿದೆ. ಸರಕಾರ ನಿಮ್ಮ ಜೊತೆ ಇರುತ್ತೆ. ಅದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದು, ಯಾರೂ ಹೆದರುವ ಅವಶ್ಯಕತೆ ಇಲ್ಲ ಎಂದು ಯಡಿಯೂರಪ್ಪ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments