Daily Horoscope
✕

ಭಿಕ್ಷಾಟನೆ ಮಾಡಿ ಕಟ್ಟಿದ್ದ ಮನೆ ಮಳೆಯಿಂದ ಹಾನಿ

Webdunia
ಶನಿವಾರ, 19 ಅಕ್ಟೋಬರ್ 2019 (15:55 IST)
ಮಳೆರಾಯನ ಅಬ್ಬರಕ್ಕೆ ಬಡಪಾಯಿಗಳ ಮನೆಗಳು ಹಾನಿಗೊಳಗಾಗಿರೋ ಘಟನೆ ನಡೆದಿದೆ.

ಮಂಡ್ಯದ  ಕೃಷ್ಣಾಪುರ ಗ್ರಾಮದಲ್ಲಿ ಕೆಲವು ದಿನಗಳಿಂದ  ಎಡಬಿಡದೆ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ
ಬಡವರ ಮನೆಗಳು ನೆಲಸಮವಾಗಿವೆ. ಬಡಪಾಯಿಗಳು ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಕಾವೇರಮ್ಮ ಲೇಟ್ ಶಿವಣ್ಣ ಮತ್ತು ನರಸಿಂಹಯ್ಯ ಎಂಬುವರ ಮನೆಗಳು ನೆಲಕ್ಕೆ ಉರುಳಿವೆ.

ತಡ ರಾತ್ರಿ ಸುರಿದ ಭಾರೀ ಮಳೆಯಿಂದ ಇವರಿಬ್ಬರ ಮನೆಗಳು ನೆಲಸಮಗೊಂಡಿವೆ.  

ಮೂಲತಃ ಭಿಕ್ಷಾಟನೆ ಕುಲಕಸುಬು ಹೊಂದಿರೋ ಇವರ ಮನೆಗಳು ಹಾನಿಗೆ ಒಳಗಾಗಿರೋದ್ರಿಂದ ಚಿಂತಾಕ್ರಾಂತರಾಗಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments