Webdunia - Bharat's app for daily news and videos

Install App

ಈದ್ ಮಿಲಾದ್ ಗೆ ಲಾಂಗೂ ಮಚ್ಚು ಹಿಡಿದು ಹುಡುಗರ ಡ್ಯಾನ್ಸ್

Webdunia
ಶುಕ್ರವಾರ, 14 ಅಕ್ಟೋಬರ್ 2022 (19:34 IST)
ರಾಜಧಾನಿಯಲ್ಲಿ ರಾಜರೋಷವಾಗಿ ಲಾಂಗು ಮಚ್ಚು ಜಳಪಿಸಿದ ಪುಂಡರು.ಮೊನ್ನೆಯ ಈದ ಮಿಲಾದ ಹಬ್ಬದ ವೇಳೆ ಚಿಕ್ಕಪೇಟೆಯ ಸಿದ್ದಾಪುರದಲ್ಲಿ ಡಿಜೆ ಡ್ಯಾನ್ಸ್ ನಡೆದಿದೆ.ಗೃಹ ಸಚಿವರೇ ನಿಮ್ಮ ಪೊಲೀಸ್ ಇಲಾಖೆ ಏನ್ ಮಾಡ್ತಿದೆ?ಈ ಯುವಕರಿಗೆ ಕೈಗೆ ಲಾಂಗು ಮಚ್ಚು ಎಲ್ಲಿಂದ ಬಂತು?ಇಷ್ಟು ರಾಜರೋಷವಾಗಿ ನಡು ರೋಡಲ್ಲಿ ಲಾಂಗೂ ಮಚ್ಚು ಡ್ಯಾನ್ಸ್ ಮಾಡ್ತಿದ್ರು.ನಿಮ್ಮ ಪೊಲೀಸ್ ಇಲಾಖೆ ಏನ್ ಮಾಡ್ತಿದೆ..?ಸಿದ್ದಾಪುರ ಪೊಲೀಸ್ ಠಾಣೆಯ ಪೊಲೀಸರು ತಪ್ಪದೆನೋಡಬೇಕಾದ ವಿಡಿಯೋ ಗಳಿವು.ತೆಲಂಗಾಣದ ಎಂಐಎಂ ಶಾಸಕ ಅಕ್ಬರುದ್ದಿನ್ ಓವೈಸಿ (ಅಸಾದುದ್ದೀನ್ ಓವೈಸಿ ಸೋದರ ).ಹಿಂದೂಸ್ತಾನದ ಹಿಂದೂಗಳೇ ನೀವು ನೂರು ಕೋಟಿ ಜನಸಂಖ್ಯೆ ಇದ್ದೀರಲ್ಲ ಸರಿ.ನಮಗಿಂತ ನೀವು ಇಷ್ಟೊಂದು ಜನಸಂಖ್ಯೆ ‌ಹೆಚ್ಚಾಗಿದ್ದೀರಾ ಅಲ್ವಾ?ನಾವು ಕೇವಲ 25 ಕೋಟಿ ಇದ್ದೀವಿ ಅಷ್ಟೇ ಆದರೆ ಯಾರಲ್ಲಿ ತಾಕತ್ತು ಇದೆ ನೋಡೋಣ .ಪೊಲೀಸರು ಹತ್ತು ನಿಮಿಷ ಸೈಲೆಂಟ್ ಆಗಿ ಇರಲಿ ನೋಡೋಣ ಬನ್ನಿ ಯಾರಲ್ಲಿ ತಾಕತ್ತು ಇದೆ ಎಂದು ವೇದಿಕೆ ಮೇಲೆ ಭಾಷಣ ಮಾಡಿದ್ದ ಆಡಿಯೋಗೆ ಡಿಜೆ ಮೂಲಕ ಡ್ಯಾನ್ಸ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments