Webdunia - Bharat's app for daily news and videos

Install App

ಕೊರೊನಾ ನಡುವೆ ಮದುವೆ ಮನೆಯಲ್ಲಿ ಹೀಗಾ ಮಾಡೋದು?

Webdunia
ಭಾನುವಾರ, 5 ಜುಲೈ 2020 (10:49 IST)
Normal 0 false false false EN-US X-NONE X-NONE

ಬಂಟ್ವಾಳ : ಕೊವಿಡ್ ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದಲ್ಲಿ ನಡೆದಿದೆ.
 

ಮೆಹಂದಿ ಕಾರ್ಯಕ್ರಮಕ್ಕೆ 200ಕ್ಕೂ ಹೆಚ್ಚು ಜನ ಭಾಗಿಯಾಗಿದ್ದರು. ಈ ವೇಳೆ ಜನ ಡಿಜೆ ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದು, ಯಾರೊಬ್ಬರು ಮಾಸ್ಕ್ ಧರಿಸಲಿಲ್ಲ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲಿಲ್ಲ ಎನ್ನಲಾಗಿದೆ.

 ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ವಿವಾದಕ್ಕೆ ಕಾರಣವಾಗಿದ್ದು, ಪೊಲೀಸರು ಸೂಕ್ತ ತನಿಖೆ ಕೈಗೊಳ್ಳುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments