Publish Date: Sat, 03 Nov 2018 (18:55 IST)
Updated Date: Sat, 03 Nov 2018 (18:56 IST)
ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜಶೀಟ್ ಸಲ್ಲಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.
ಪೊಲೀಸರು ಅಪಘಾತದ ಮಾಹಿತಿಯನ್ನು ಜಾರ್ಜ್ಶೀಟ್ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಸೆ.23ರಂದು ನಟ ದರ್ಶನ್ ಕಾರು ಅಪಘಾತವಾಗಿತ್ತು. ಆ ಕಾರನ್ನು ಅವರ ಗೆಳೆಯ ಆಂಟೋನಿ ರಾಯ್ ಚಾಲನೆ ಮಾಡುತ್ತಿದ್ದರು. ರಾಯ್ ಅವರ ನಿರ್ಲಕ್ಷ್ಯದಿಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿತ್ತು. ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿದ್ದವು.