Daily Horoscope
✕

ದರ್ಶನ್ ಕಾರು ಅಪಘಾತ ಪ್ರಕರಣ: ಕ್ರಮಕ್ಕೆ ಮನವಿ

Webdunia
ಶನಿವಾರ, 3 ನವೆಂಬರ್ 2018 (18:55 IST)
ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜಶೀಟ್ ಸಲ್ಲಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಪೊಲೀಸರು ಅಪಘಾತದ ಮಾಹಿತಿಯನ್ನು ಜಾರ್ಜ್​ಶೀಟ್ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಸೆ.23ರಂದು ನಟ ದರ್ಶನ್ ಕಾರು ಅಪಘಾತವಾಗಿತ್ತು. ಆ ಕಾರನ್ನು ಅವರ ಗೆಳೆಯ ಆಂಟೋನಿ ರಾಯ್ ಚಾಲನೆ ಮಾಡುತ್ತಿದ್ದರು. ರಾಯ್ ಅವರ ನಿರ್ಲಕ್ಷ್ಯದಿಂದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿತ್ತು. ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿದ್ದವು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಜನತೆ ಬಿಗ್ ಶಾಕ್: ನಂದಿನಿ ಹಾಲಿನದ ದರ 8 ರೂ ಏರಿಕೆಗೆ ಸಂಪುಟ ನಿರ್ಧಾರ

ನವಂಬರ್ 1 ರ ದೆಹಲಿ ಪ್ರತಿಭಟನೆಗೆ ಹೋಗಲು ನಮಗೆ ರೈಲು ಕೊಡ್ತಿಲ್ಲ, ಅದಕ್ಕೇ ಫ್ಲೈಟ್, ಬಸ್ ನಲ್ಲಿ ಹೋಗ್ತೀವಿ: ಬಿಕೆ ಹರಿಪ್ರಸಾದ್

ಧರ್ಮಸ್ಥಳ ಸೌಜನ್ಯ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ತಾಯಿ ಕುಸುಮಾವತಿ ಬಗ್ಗೆ ಸ್ಪೋಟಕ ಮಾಹಿತಿ

ಲಗೇಜ್ ಭಾರ ಜಾಸ್ತಿಯಾಯ್ತು ಎಂದು ಏರ್ ಪೋರ್ಟ್ ಸಿಬ್ಬಂದಿ ಹೇಳಿದ್ದಕ್ಕೆ ಮಹಿಳೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಯೋಗಿ ಸರ್ಕಾರದ ಮಾಸ್ಟರ್ ಸ್ಟ್ರೋಕ್: ಹಿಂಸಾತ್ಮಕ ಪ್ರತಿಭಟನೆಯಲ್ಲಿ ಭಾಗಿಯಾದರೆ ಸರ್ಕಾರಿ ಕೆಲಸವಿಲ್ಲ

ಮುಂದಿನ ಸುದ್ದಿ
Show comments