ದರ್ಶನ್​​ ಧೃವನಾರಾಯಣ್​​​ ಪ್ರಚಾರ

Webdunia
ಮಂಗಳವಾರ, 4 ಏಪ್ರಿಲ್ 2023 (18:50 IST)
ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ, ಧೃವನಾರಾಯಣ್ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಇಂದಿನಿಂದ ನಂಜನಗೂಡಿನಲ್ಲಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ.. ಪ್ರಚಾರಕ್ಕೂ ಮುನ್ನ ಸ್ವಗ್ರಾಮ ಹೆಗ್ಗವಾಡಿ ಗ್ರಾಮಕ್ಕೆ ಭೇಟಿ ನೀಡಿ, ತಂದೆಯ ಸಮಾಧಿಗೆ ದರ್ಶನ್ ಧೃವನಾರಾಯಣ್ ನಮಸ್ಕರಿಸಿ ಪೂಜೆ ಸಲ್ಲಿಸಿದ್ರು. ಬಳಿಕ ಹೆಗ್ಗವಾಡಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ನಮಸ್ಕರಿಸಿದ್ದಾರೆ.. ನಂಜನಗೂಡು ಗ್ರಾಮದ ಬೆಲದಕುಪ್ಪೆ, ಬಂಕಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರಚಾರ ನಡೆಸಲಿರುವ ದರ್ಶನ್​ಗೆ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಸಾಥ್​​ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿಗೆ ಕನ್ನಡ ಭಕ್ತಿಗೀತೆ ಹಂಚಿ ಶುಭಕೋರಿದ ಪ್ರಧಾನಿ ನರೇಂದ್ರ ಮೋದಿ

ಆಂಧ್ರಪ್ರದೇಶ: ಸಹಾಯಕ್ಕಾಗಿ ಸಂಪರ್ಕಿಸಿದ ಪೊಲೀಸರಿಂದಲೇ ರೇಪ್‌

ನಾವು ಯಾವಾಗಲೂ ಒಳ್ಳೆಯದನ್ನೇ ಮಾಡುವುದು: ಹೆಗ್ಗಡೆ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ

ಬೆಕ್ಕನ್ನು ಓಡಿಸಿಕೊಂಡು ಹೋದ ಮಗು, ಬಿಸಿ ಹಾಲಿನ ಪಾತ್ರೆಗೆ ಬಿದ್ದು ದುರ್ಮರಣ

ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

ಮುಂದಿನ ಸುದ್ದಿ
Show comments