ದರ್ಶನ್ ಡಿಸ್ಚಾರ್ಜ್​: ಸೃಜನ್ ಲೋಕೇಶ ಹೇಳಿದ್ದೇನು?

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:26 IST)
ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದುಕೊಳ್ಳುತ್ತಿರುವ ನಟ ದರ್ಶನ್ ಡಿಸ್ಟ್ಯಾರ್ಜ್ ಬಗ್ಗೆ ಮಾಹಿತಿಯನ್ನು ನಟನ  ಗೆಳೆಯ ಸೃಜನ್ ಲೋಕೇಶ್ ಹೇಳಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ದರ್ಶನ್ ಭೇಟಿ ಮಾಡಿದ ಬಳಿಕ ಮಾತನಾಡಿದ ಸೃಜನ್ ಲೋಕೇಶ್, ದೇವರ ದಯದಿಂದ ಯಾರಿಗೂ ಏನು ಆಗಿಲ್ಲ. ಆಕ್ಸಿಡೆಂಟ್ ನಮಗೆ ಗೊತ್ತಿಲ್ಲದೆ ಆಗೋದು. ಪ್ರಜ್ವಲ್ ದೇವರಾಜ್ ಮತ್ತು ದೇವರಾಜು ನಾಳೆ ಡಿಸ್ಟ್ಯಾರ್ಜ್ ಆಗುತ್ತಾರೆ. ದರ್ಶನ್ ನಾಳೆ ರಾತ್ರಿ ಅಥವಾ ನಾಡಿದ್ದು ಬೆಳಗ್ಗೆ ಡಿಸ್ಟ್ಯಾರ್ಜ್ ಆಗ್ತಾರೆ. ವೈದ್ಯರು ನಮ್ಮೊಟ್ಟಿಗೆ ಹೇಳಿದ್ದು,
ಈಗಾಗಲೇ ಎಲ್ಲ ಸರ್ಜರಿ ಮುಗಿದಿದೆ ಎಂದರು.

ನಟ ದರ್ಶನ್ ಮಲಗಿ ರೆಸ್ಟ್ ಮಾಡ್ಬೇಕು. ಅಭಿಮಾನಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ. ಯಾರಾದ್ರು ರೂಮರ್ಸ್ ಹಬ್ಬಿಸಿದ್ರೆ ನಂಬಬೇಡಿ ಎಂದು ಮೈಸೂರಿನಲ್ಲಿ ನಟ ಸೃಜನ್ ಲೋಕೇಶ್ ಹೇಳಿಕೆ ನೀಡಿದ್ದಾರೆ. ಇದೇ ವೇಳೆ,  ನಟ ದರ್ಶನ್ ನೋಡಲು ಆಸ್ಪತ್ರೆಗೆ  ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ನಟ ವಿನೋದ್ ಪ್ರಭಾಕರ್ ಸೇರಿದಂತೆ ಇತರರು ಭೇಟಿ ನೀಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಶಿವಕುಮಾರ್‌ ಊಟ, ತಿಂಡಿ ಮಾಡಿಕೊಂಡೇ ಎರಡೂವರೆ ವರ್ಷ ಕಳೆದ್ರು: ಶ್ರೀರಾಮುಲು ವ್ಯಂಗ್ಯ

ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್: ಬಿಎಸ್ ಯಡಿಯೂರಪ್ಪ ಕೇಸ್ ಗೆ ಮಹತ್ವದ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಬ್ರೇಕ್ ಫಾಸ್ಟ್ ಮುಗಿಸಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments