Daily Horoscope
✕

ದರ್ಶನ್ ಅಭಿಮಾನಿಗಳಿಗೆ ಒಂದು ಬ್ಯಾಡ್ ನ್ಯೂಸ್

Webdunia
ಗುರುವಾರ, 27 ಸೆಪ್ಟಂಬರ್ 2018 (13:01 IST)
ಬೆಂಗಳೂರು: ಕಾರು ಅಪಘಾತದಲ್ಲಿ ಕೈ ಮುರಿತಕ್ಕೊಳಗಾಗಿ ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಬೇಸರ ತರುವ ಸುದ್ದಿಯೊಂದು ಬಂದಿದೆ.

ಕೈ ಮುರಿತಕ್ಕೊಳಗಾಗಿರುವ ದರ್ಶನ್ ಇನ್ನೂ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಇನ್ನೂ ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ನಿನ್ನೆ ಅವರ ಆರೋಗ್ಯದ ಬಗ್ಗೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದರು.

ಆದರೆ ಇದೀಗ ಬಂದ ಸುದ್ದಿಯ ಪ್ರಕಾರ ದರ್ಶನ್ ಗೆ ಇನ್ನು ಒಂದು ವರ್ಷಗಳ ಕಾಲ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅವರು ಇನ್ನು ಒಂದು ವರ್ಷ ಕೈಯಲ್ಲಿ ಭಾರ ಎತ್ತುವಂತಿಲ್ಲ. ಜಿಮ್ ಮಾಡುವಂತೆಯೂ ಇಲ್ಲ. ಮುರಿತಕ್ಕೊಳಗಾದ ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಪ್ಲೇಟ್ ಅಳವಡಿಸಲಾಗಿದೆ. ಹೀಗಾಗಿ ದರ್ಶನ್ ಇನ್ನೂ ಒಂದು ವರ್ಷ ಎಚ್ಚರಿಕೆ ವಹಿಸಲೇಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments