Webdunia - Bharat's app for daily news and videos

Install App

ದರ್ಶನ್ ಫಾರ್ಮ್‌ಹೌಸ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು

Sampriya
ಮಂಗಳವಾರ, 18 ಜೂನ್ 2024 (14:38 IST)
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್‌ ಅವರ ಫಾರ್ಮ್‌ ಹೌಸ್‌ನಲ್ಲಿ ಮ್ಯಾನೇಜರ್ ಒಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದರ್ಶನ್ ಅವರ 10 ಎಕರೆ ಪ್ರದೇಶದಲ್ಲಿದ್ದ ಫಾರ್ಮ್ ಹೌಸ್‌ನಲ್ಲಿ ಸುಮಾರು 1 ವರ್ಷ ಕಾಲ ಶ್ರೀಧರ್ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದರು. ಇದೀಗ ಮಾನಸಿಕ ಖಿನ್ನತೆಗೆ ಒಳಗಾಗಿ ಡೆತ್‌ನೋಟ್‌ ಬರೆದಿಟ್ಟು ಶ್ರೀಧರ್‌ ಅವರು ಆನೇಕಲ್ ತಾಲೂಕಿನ ಬಗ್ಗನದೊಡ್ಡಿಯಲ್ಲಿ ಏಪ್ರಿಲ್‌ 16 ರಂದು ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮಾಹಿತಿಯಿದೆ.

ಇನ್ನೂ ಸಾವಿಗೂ ಮುನ್ನಾ ವಿಡಿಯೋ ಮಾಡಿ ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದರು. ವಿಷ ಸೇವಿಸಿದ ಪರಿಣಾಮ ಫಾರ್ಮ್ ಹೌಸ್ ಪಕ್ಕದಲ್ಲಿ ರಕ್ತಕಾರಿ ಶ್ರೀಧರ್ ಸಾವನ್ನಪ್ಪಿದ್ದರು. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments