ಫ್ಲವರ್ ಶೋ ದರ್ಶನಕ್ಕೆ ಬಂದವರಿಗೆ ನಾಗರಾಜನ ದರ್ಶನ

Webdunia
ಭಾನುವಾರ, 6 ಆಗಸ್ಟ್ 2023 (18:31 IST)
ಲಾಲ್ ಬಾಗ್ ನ ಫ್ಲವರ್ ಶೋ ನೋಡಲು ಜನಸಾಗರವೇ ಹರಿದು ಬರುತ್ತಿದ್ದ, ಇಂದು  ಗಾಜಿನ ಮನೆಯಲ್ಲಿ ನಾಗರಹಾವು ಪತ್ತೆಯಾಗಿದೆ.ಒಂದು ನಾಗರಹಾವು ಹಾಗೂ ನಾಗರ ಹಾವಿನ ಮರಿ ಪತ್ತೆಯಾಗಿದ್ದು,ಲಾಲ್ ಬಾಗ್ ಭದ್ರತಾ ಸಿಬ್ಬಂದಿ ಮುನಿ ಕೃಷ್ಣ ಎಂಬುವವರಿಂದ ಹಾವುಗಳ ರಕ್ಷಣೆ ಮಾಡಲಾಗಿದೆ.ಬಾಟಲ್ ನಲ್ಲಿ ಹಾವುಗಳನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ  ಭದ್ರತಾ ಸಿಬ್ಬಂದಿ ಕೊಂಡೊಯ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments