ರೇಣುಕಾಸ್ವಾಮಿ ಪ್ರಕರಣ ದಾಖಲಾಗಿ 24 ಗಂಟೆಗಳ ಬಳಿಕ ತಿಳಿಯಿತು: ಡಿಕೆ ಶಿವಕುಮಾರ್

sampriya
ಗುರುವಾರ, 13 ಜೂನ್ 2024 (20:46 IST)
ಬೆಂಗಳೂರು: ಚಿತ್ರದುರ್ಗಾ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ 24 ಗಂಟೆಗಳ ಬಳಿಕ ನನಗೆ ತಿಳಿದಿದ್ದು, ಈ ಬಗ್ಗೆ ನನ್ನ ಜತೆ ಯಾರೂ ಚರ್ಚಿಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ನಗರದ ವಿಕಾಸ ಸೌಧದಲ್ಲಿ ಇಂದು ನಡೆದ ಜಲಸಂಪನ್ಮೂಲ ಸಭೆಯಲ್ಲಿ ಮಾತನಾಡಿದರು.  ಈ ವೇಳೆ ಅವರು ಆರೋಪಿ ನಟ ದರ್ಶನ್ ಇರಿಸಿರುವ ಠಾಣೆಗೆ ಶಾಮಿಯಾನ ಹಾಕಿರುವ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. 

ಈ ವೇಳೆ ಅವರು ತಮ್ಮ ಜೈಲಿನ ಅನುಭವವನ್ನು ಹೇಳಿಕೊಂಡರು. ನನ್ನನ್ನೂ ಸ್ಟೇಷನ್‌ಗೆ, ಕೋರ್ಟ್‌ಗೆ ಕರೆದುಕೊಂಡು ಹೋಗಬೇಕಾದರೆ ಪೊಲೀಸರು ಮರೆಮಾಚಿ ಕರೆದುಕೊಂಡು ಹೋಗ್ತಿದ್ರು ಅಂತ ಹಳೆಯ ನೆನಪೊಂದನ್ನು ಮೆಲುಕು ಹಾಕಿದ್ದಾರೆ.

ಇದಕ್ಕೂ ಮುನ್ನ ದರ್ಶನ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದರು. ದರ್ಶನ್ ಕೇಸ್ ಮುಚ್ಚಿಹಾಕುವ ವಿಚಾರದಲ್ಲಿ ತಮ್ಮನ್ನು ಸಂಪರ್ಕ ಮಾಡಿದ್ರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಬಳಿ ಮಾತು-ಕತೆ ಆಡಿಲ್ಲ. ನನ್ನ ಜೊತೆಗೆ ಸಂಪರ್ಕವೂ ಇರಲಿಲ್ಲ. ಕೇಸ್ ಆಗಿ 24 ಗಂಟೆ ಆದ್ಮೇಲೆ ನನಗೆ ಗೊತ್ತಾಯ್ತು ಎಂದು ಹೇಳಿದ್ದಾರೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗೆ ಹೋಗುತ್ತಿದ್ದ ಹಾಗೇ ಡಿಕೆ ಶಿವಕುಮಾರ್ ಮನೆ ಎದುರು ಅಚ್ಚರಿ ಘಟನೆ, Video

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಮುಂದಿನ ಸುದ್ದಿ
Show comments