ಸಹಚರರ ಮೇಲೆ ಜೈಲಿನಲ್ಲಿ ಗರಂ ಆದ ದರ್ಶನ್

Krishnaveni K
ಶುಕ್ರವಾರ, 5 ಜುಲೈ 2024 (16:52 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಎರಡನೇ ಬಾರಿ ನ್ಯಾಯಾಂಗ ಬಂಧನಕ್ಕೊಳಗಾದ ನಟ ದರ್ಶನ್ ಈಗ ಹತಾಶೆಗೊಳಗಾಗಿದ್ದು, ಸಹಚರರ ಮೇಲೆ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆಯಷ್ಟೇ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಮತ್ತೊಮ್ಮೆ ದರ್ಶನ್ ಮತ್ತು ಗ್ಯಾಂಗ್ ನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅದರಂತೆ ನಿನ್ನೆ ಮತ್ತೊಮ್ಮೆ ನ್ಯಾಯಾಧೀಶರು ಎಲ್ಲರಿಗೂ ನ್ಯಾಯಾಂಗ ಬಂಧನ ವಿಸ್ತರಿಸಿದರು.

ಮತ್ತೆ ಜೈಲೇ ಗತಿಯಾದ ಬಳಿಕ ದರ್ಶನ್ ಸಹಚರರ ಮೇಲೆ ಗರಂ ಆಗಿದ್ದಾರೆ. ನಿಮ್ಮ ಸಹವಾಸದಿಂದಲೇ ನನಗೆ ಈ ಪರಿಸ್ಥಿತಿ ಬಂದಿದೆ ಎಂದು ಸಹಚರರ ಮೇಲೆ ಕೂಗಾಡಿದ್ದಾರೆ ಎಂದು ತಿಳಿದುಬಂದಿದೆ. ನಿಮ್ಮ ಸಹವಾಸ ಮಾಡಿದ್ದಕ್ಕೆ ನನಗಿದು ಬೇಕಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮೊದಲೇ ನಿಮ್ಮನ್ನೆಲ್ಲಾ ದೂರ ಇಡಬೇಕಾಗಿತ್ತು ಎಂದು ಪಶ್ಚಾತ್ತಾಪ ಪಟ್ಟಿದ್ದಾರೆಂದು ಹೇಳಲಾಗಿದೆ. ನಿಮ್ಮ ಸಹವಾಸ ಮಾಡಿದ್ದರಿಂದ ನಾನು ಇಂದು ಅನುಭವಿಸುತ್ತಿದ್ದೇನೆ ಎಂದು ಬೇಸರ ಹೊರಹಾಕಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ