ಏರ್ ಶೋಗೆ ದಿನಾಂಕ ಫಿಕ್ಸ್

Webdunia
ಸೋಮವಾರ, 28 ನವೆಂಬರ್ 2022 (16:12 IST)
2 ವರ್ಷಗಳಿಗೊಮ್ಮೆ ನಡೆಯುವ ಭಾರತದ ಏರ್ ಶೋ ಏರೋ ಇಂಡಿಯಾ- 2023 ಮುಂದಿನ ವರ್ಷ ಫೆಬ್ರವರಿ 13 ರಿಂದ 17ರವರೆಗೆ ಬೆಂಗಳೂರಿನ ಯಲಹಂಕದಲ್ಲಿ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. ಈ ಬಗ್ಗೆ ರಕ್ಷಣಾ ಸಚಿವಾಲಯ ಟ್ವೀಟ್‌ನಲ್ಲಿ ತಿಳಿಸಿದ್ದು, ಏಷ್ಯಾದಲ್ಲೇ ಅತಿದೊಡ್ಡ ಏರ್ ಶೋ ಏರೋ ಇಂಡಿಯಾ- 2023 ಘೋಷಣೆಯಾಗಿದೆ. 2023ರ ದ್ವೈವಾರ್ಷಿಕ ವೈಮಾನಿಕ ಪ್ರದರ್ಶನ ಕರ್ನಾಟಕದ ಬೆಂಗಳೂರಿನ ಯಲಹಂಕದ ವಾಯುಪಡೆ ನಿಲ್ದಾಣದಲ್ಲಿ ನಡೆಯಲಿದೆ ಎಂದು ತಿಳಿಸಿದೆ. ಇದು ಏರೋ ಇಂಡಿಯಾದ 14ನೇ ಆವೃತ್ತಿಯಾಗಲಿದೆ. ಹಿಂದಿನ ವರ್ಷದಂತೆ, ರಕ್ಷಣಾ ಸಚಿವಾಲಯ ವೈಮಾನಿಕ ಪ್ರದರ್ಶನದ ದಿನಾಂಕಗಳನ್ನು ಮುಂಚಿತವಾಗಿಯೇ ಘೋಷಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಕ್‌ ಆಫ್ ಮಾಡಿ ರಾಷ್ಟ್ರಗೀತೆಗೆ ಅಪಮಾನ, ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ

ರಾಸಲೀಲೆ ಪ್ರಕರಣದಲ್ಲಿ ಅಮಾನತುಗೊಂಡಿರುವ ಡಿಜಿಪಿ ರಾಮಚಂದ್ರ ರಾವ್ ಅವರ ವೈಯ್ಯಕ್ತಿಕ ಬದುಕು ಹೀಗಿದೆ

ಕರುಣೆಯಲ್ಲಿ ವಿಚಾರಿಸಲು ಹೋಗಿ ಭಿಕ್ಷುಕನ ಆಸ್ತಿ ನೋಡಿ ದಂಗಾದ ಅಧಿಕಾರಿಗಳು

ರಾಯರಿಗೆ ಅಪಮಾನ ಮಾಡಿದವರು ಉದ್ದಾರವಾಗಲ್ಲ: ಸಿದ್ದರಾಮಯ್ಯಗೆ ಜಗ್ಗೇಶ್ ಖಡಕ್ ಸಂದೇಶ

ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ: ದೀಪಕ್ ಆತ್ಮಹತ್ಯೆ ಬೆನ್ನಲ್ಲೇ ಮಹಿಳೆಗೆ ಪೊಲೀಸರ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments