Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್‍ಗೆ ಡೇಟ್ ಫಿಕ್ಸ್?

Webdunia
ಗುರುವಾರ, 27 ಅಕ್ಟೋಬರ್ 2022 (12:14 IST)
ಬೆಂಗಳೂರು : 2023ರ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗೋದು ಬಹುತೇಕ ಖಚಿತವಾಗಿದೆ.

ನ. 1ರಂದು ಮುಳಬಾಗಿಲಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಜೆಡಿಎಸ್ನ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದರು.

ಬಿಜೆಪಿ ಭವನದಲ್ಲಿ ಮಾತನಾಡಿದ ಅವರು, ಈಗಾಗಲೇ 123 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಫೈನಲ್ ಆಗಿದೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ.

ಪಂಚರತ್ನ ಕಾರ್ಯಕ್ರಮದ ಮೊದಲ ದಿನ ಮುಳಬಾಗಿಲಿನಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡ್ತೀವಿ ಎಂದು ಕುಮಾರಸ್ವಾಮಿ ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments