Webdunia - Bharat's app for daily news and videos

Install App

ತಂದೆ ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ್ದಕ್ಕೆ ಬಲಿಯಾಯ್ತ ಆತನ ಮಗಳ ಪ್ರಾಣ?

Webdunia
ಶನಿವಾರ, 14 ಡಿಸೆಂಬರ್ 2019 (07:09 IST)
ಕಲಬುರಗಿ: ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ವ್ಯಕ್ತಿಯ ಮಗಳನ್ನು ತುಂಡು ತುಂಡಾಗಿ ಕತ್ತರಿಸಿ ಸೇಡು ತೀರಿಸಿಕೊಂಡ ಘಟನೆ ಕಲಬುರಗಿಯ ಹಾವನೂರು ಗ್ರಾಮದಲ್ಲಿ ನಡೆದಿದೆ.



ಡಿ. 5ರಂದು ಶ್ವೇತಾ ಎಂಬ 5 ವರ್ಷದ ಬಾಲಕಿಯ ಶವ ತುಂಡು ತುಂಡಾದ ಸ್ಥಿತಿಯಲ್ಲಿ ಗ್ರಾಮದಲ್ಲಿರುವ ಹಳ್ಳದ ಬಳಿ ಪತ್ತೆಯಾಗಿತ್ತು. ಈ ಹಿಂದೆ ಮುಕುಂದಪ್ಪ ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿರುವುದನ್ನು ಬಾಲಕಿಯ ತಂದೆ ವಿಡಿಯೋ ಮಾಡಿ ಗ್ರಾಮಸ್ಥರಿಗೆ ತೋರಿಸಿ ಧರ್ಮದೇಟು ನೀಡಿದ್ದರಂತೆ. ಇದೇ ದ್ವೇಷಕ್ಕೆ ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments