ಕಮಿಷನ್ ದಂಧೆಗೆ ಮಗಳು, ಮೊಮ್ಮಗ ಬಲಿ

Webdunia
ಬುಧವಾರ, 11 ಜನವರಿ 2023 (20:43 IST)
ಬೆಂಗಳೂರಿನ ನಾಗವಾರದಲ್ಲಿ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ದುರ್ಮರಣ ಹೊಂದಿದ್ದು, ಸಂಬಂಧಿಕರಲ್ಲಿ ದುಃಖ ಮಡುಗಟ್ಟಿದೆ. ದಾವಣಗೆರೆಯಲ್ಲಿ ಮಾತನಾಡಿದ ಮೃತ ತೇಜಸ್ವಿನಿ ದೊಡ್ಡಪ್ಪ ರಾಘವೇಂದ್ರ ರಾವ್​​​, ಕಮಿಷನ್ ದಂಧೆಗೆ ಮಗಳು, ಮೊಮ್ಮಗ ಬಲಿಯಾಗಿದ್ದಾರೆ. ಗುತ್ತಿಗೆದಾರರ ಬಳಿ ಕಮಿಷನ್ ಪಡೆದು ಕಾಮಗಾರಿ ಮಾಡಿಸುತ್ತಾರೆ. ಇದೇ ಕಾರಣಕ್ಕೆ ಕಳಪೆ ಕಾಮಗಾರಿ ನಡೆಯುತ್ತದೆ ಎಂದು ಆರೋಪಿಸಿದರು. ಸರ್ಕಾರ 20 ಲಕ್ಷ ಪರಿಹಾರ ಘೋಷಿಸಿದೆ, ಅವರ ಹಣ ಯಾರಿಗೆ ಬೇಕು. ಸಾವನಪ್ಪಿದ ನನ್ನ ಮಗಳು, ಮೊಮ್ಮಗುವನ್ನು ವಾಪಸ್​​ ತರಲು ಸಾಧ್ಯವಾ ಎಂದು ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments