Webdunia - Bharat's app for daily news and videos

Install App

ಮಾವನ ಪರ ಸಿದ್ದು ಸೊಸೆ ಪ್ರಚಾರ

Webdunia
ಶುಕ್ರವಾರ, 28 ಏಪ್ರಿಲ್ 2023 (17:32 IST)
ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ ಮೊಟ್ಟಮೊದಲ ಬಾರಿಗೆ ಸಿದ್ದರಾಮಯ್ಯ ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಪರ ಅವರ ಸೊಸೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ವರುಣಾ ಕ್ಷೇತ್ರದ ತಾಯೂರು ಗ್ರಾಮ ಪಂಚಾಯ್ತಿಯಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಸೊಸೆ ಸ್ಮಿತಾ ರಾಕೇಶ್‌ ಸಿದ್ದರಾಮಯ್ಯ ಅವರು, ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ವೇಳೆ ಈ ಬಾರಿ ಅತಿಹೆಚ್ಚು ಮತಗಳಿಂದ ಮಾವನವರನ್ನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments