ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

Sampriya
ಶನಿವಾರ, 24 ಮೇ 2025 (17:47 IST)
ಮೈಸೂರು: ತಮ್ಮ ಹಿರಿಯ ಮಗಳು ಮನೆ ಬಿಟ್ಟು ಹೋಗಿದ್ದರಿಂದ ನೊಂದ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಎಚ್ ಡಿ ಕೋಟೆ ತಾಲೂಕಿನ ಬೂದನೂರಿನ ಮಹದೇವಸ್ವಾಮಿ, ಪತ್ನಿ ಮಂಜುಳಾ, ಕಿರಿಯ ಮಗಳು ಸೇರಿ ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಹದೇವಸ್ವಾಮಿ ಅವರ ಹಿರಿಯ ಮಗಳು ಅರ್ಪಿತಾ ಮನೆ ಬಿಟ್ಟು ಹೋಗಿದ್ದರಿಂದ ಮನನೊಂದು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಬೂದನೂರು ಕೆರೆಯ ಏರಿಯ ಮೇಲೆ ಬೈಕ್ ಹಾಗೂ ಮೂವರ ಚಪ್ಪಲಿ ಪತ್ತೆಯಾಗಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments