Webdunia - Bharat's app for daily news and videos

Install App

ದೇಶದಲ್ಲಿ ಕೊರೊನಾಗೆ ಮೊದಲ ಬಲಿಯಾದವನ ಮಗಳು ಆಸ್ಪತ್ರೆಯಿಂದ ಬಿಡುಗಡೆ

Webdunia
ಮಂಗಳವಾರ, 31 ಮಾರ್ಚ್ 2020 (18:36 IST)
ದೇಶದಲ್ಲಿ ಕೊರೊನಾ ವೈರಸ್ ನಿಂದ ಮೊದಲನೇಯದಾಗಿ ಮೃತಪಟ್ಟಿರುವ ವೃದ್ಧನ ಮಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಕಲಬುರಗಿಯಲ್ಲಿ ಕೊರೊನಾದಿಂದಾಗಿ 76 ವರ್ಷದ ವೃದ್ಧ ಸಾವನ್ನಪ್ಪಿದ್ದನು. ಆತನ ಮಗಳಿಗೂ ಸಹ ವೈರಸ್ ತಗುಲಿತ್ತು. ಹೀಗಾಗಿ ಅವರನ್ನು ಕಲಬುರಗಿಯ ಇಎಸ್ ಐ ಕಾಲೇಜ್ ನ ಐಸೋಲೇಷನ್ ನಲ್ಲಿ ತೀವ್ರ ನಿಗಾದಡಿ ಚಿಕಿತ್ಸೆ ಕೊಡಲಾಗಿತ್ತು.

ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರಿಂದಾಗಿ ವೃದ್ಧನ ಮಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ತೀವ್ರ ನಿಗಾದಲ್ಲಿಟ್ಟ ಬಳಿಕ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆಯ 14 ದಿನಗಳ ಬಳಿಕ ಮಹಿಳೆಯಲ್ಲಿ ಕೋವಿಡ್ – 19 ಪರೀಕ್ಷೆ ಮಾಡಿದಾಗ ನೆಗಟಿವ್ ವರದಿ ಬಂದಿದೆ. 24 ಗಂಟೆಗಳ ಬಳಿಕ ಮತ್ತೊಮ್ಮೆ ಪರೀಕ್ಷೆ ಮಾಡಿದಾಗಲೂ ನೆಗಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಮಹಿಳೆಯನ್ನು ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Operation Sindoor: ಮತ್ತೆ ಬಾಲ ಬಿಚ್ಚಿದ ಪಾಪಿಸ್ತಾನ: ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

Operation Sindoor: 18 ವಿಮಾನಗಳು ಬಂದ್, 200 ವಿಮಾನಗಳು ರದ್ದು: ವಿಮಾನ ಪ್ರಯಾಣಿಕರು ಈ ಸೂಚನೆ ಗಮನಿಸಿ

ಸಿಂಧೂರರಾಮಯ್ಯನಾದ ಸಿದ್ದರಾಮಯ್ಯ: ಸಿಎಂ ವರಸೆ ಬಗ್ಗೆ ಪ್ರತಾಪ ಸಿಂಹ ಟೀಕೆ

ಮುಂದಿನ ಸುದ್ದಿ
Show comments