Select Your Language

Notifications

webdunia
webdunia
webdunia
webdunia

ತಾಯಿ ಚಿನ್ನಕೆ ಮಗಳು ಕನ್ನ

Case
ಇದೊಂದು ಅಚ್ಚರಿಯ ಪ್ರಕರಣ. ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಲಾಕರ್ ನಲ್ಲಿಡುತ್ತೇನೆ ಎಂದು ಹೋಗಿದ್ದ ಮಗಳು ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಲ್ಲದೆ, ಮಗಳ ವಿರುದ್ಧವೇ ಚಿನ್ನಾಭರಣ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.ಬೆಂಗಳೂರಿನ ಜೆಪಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ವಿಜಯಲಕ್ಷ್ಮೀ ಎಂಬವರು ತಮ್ಮ ಮಗಳು ತೇಜವಂತಿ ವಿರುದ್ಧ ಎಫ್‌ಐಆರ್ ದಾಖಲು ಮಾಡಿದ್ದಾರೆ.ಚಿನ್ನಾಭರಣದೊಂದಿಗೆ ನಾಪತ್ತೆಯಾಗಿದ್ದಾರೆಂದು ಆರೋಪ ಮಾಡಿದ್ದಾರೆ. ಬರೋಬ್ಬರಿ 4 ಕೋಟಿ ರೂಪಾಯಿ ಮೌಲ್ಯದ ಏಳೂವರೆ ಕೆಜಿ ವಜ್ರ ಹಾಗೂ ಚಿನ್ನಾಭರಣ ವಂಚಿಸಿದ್ದಾಳೆಂದು ಮಗಳ ವಿರುದ್ಧವೇ ತಾಯಿ ದೂರು ದಾಖಲು ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ!