Daily Horoscope
✕

ತಂದೆಯ ವಿರುದ್ಧ ದೂರು ನೀಡಿದ ಹೆಣ್ಣು ಮಕ್ಕಳು. ಕಾರಣವೇನು ಗೊತ್ತಾ?

Webdunia
ಶನಿವಾರ, 9 ಮಾರ್ಚ್ 2019 (06:52 IST)
ಬೆಳಗಾವಿ : ಗಂಡು ಮಗು ಬೇಕೆಂದು ತಾಯಿ ಹಾಗೂ ಹೆಣ್ಣು ಮಕ್ಕಳಿಗೆ ಹಿಂಸೆ ನೀಡುತ್ತಿದ್ದ ಹಿನ್ನಲೆಯಲ್ಲಿ ತಂದೆಯ ವಿರುದ್ಧವೇ  ಹೆಣ್ಣು ಮಕ್ಕಳು ಪೊಲೀಸರಿಗೆ ದೂರು ನೀಡಿದ್ದಾರೆ.


ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ನಿವಾಸಿ ಬಾಳಗೌಡ ಪಾಟೀಲ್ ಎಂಬಾತ ಕಳೆದ 25 ವರ್ಷಗಳ ಹಿಂದೆ ಅಕ್ಕಮಹಾದೇವಿ ಎಂಬವರನ್ನು ಮದುವೆಯಾಗಿದ್ದು, ಇವರಿಗೆ 3 ಜನ ಹೆಣ್ಣು ಮಕ್ಕಳು, ಹಾಗೂ ಓರ್ವ ಪುತ್ರ ಜನಿಸಿದ್ದನು. ಆದರೆ ಗಂಡು ಮಗು ಸಾವನಪ್ಪಿದ ಹಿನ್ನಲೆಯಲ್ಲಿ ಹೆಂಡತಿಗೆ ಗಂಡು ಮಗು ಹೆತ್ತುಕೊಡುವಂತೆ ಹಿಂಸೆ ನೀಡುತ್ತಿದ್ದನು. ಅಷ್ಟೇ ಅಲ್ಲದೇ ಮತ್ತೊಂದು ಮದುವೆಯಾಗಿ ಮಕ್ಕಳಿಗೆ ಕೊಡಬಾರದ ಕಷ್ಟ ಕೊಟ್ಟು ಮನೆಯಿಂದ ಹೊರ ಹಾಕಿದ್ದಾನೆ.



ಇದರಿಂದ ಕೋಪಗೊಂಡ ಹೆಣ್ಣುಮಕ್ಕಳು ಅಪ್ಪನ ವಿರುದ್ಧ ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಕತಿ ಗ್ರಾಮಸ್ಥರು ಈ ಮಕ್ಕಳ ನೆರವಿಗೆ ನಿಂತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪನಾಮದಲ್ಲಿ ಭೂಕಂಪ: ಕ್ಯಾಮರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ Video

ಜಬಲ್‌ಪುರ ಹೋಟೆಲ್‌ನಲ್ಲಿ ಹೈಡ್ರಾಮಾ: ಪರಸ್ತ್ರೀಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿ, ಹಿಗ್ಗಾಮುಗ್ಗಾ ಥಳಿಸಿದ ಪತ್ನಿ Video

ಮಗುವಿಗಾಗಿ ಒದ್ದಾಡುತ್ತಿದ್ದ ತಾಯಿ ನಾಯಿಗೆ ಆನೆ ಮಾಡಿದ ಸಹಾಯ ನೋಡಿ ನೆಟ್ಟಿಗರು ಫಿದಾ video

ದೆಹಲಿಯಲ್ಲಿ ಹೈ ಅಲರ್ಟ್: ಕಾಕ್ರೋಚ್ ಗಳನ್ನು ತಡೆಯಲು ಪೊಲೀಸರ ಸರ್ಪಗಾವಲು

Karnataka Weather: ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments