Daily Horoscope

Select Your Language

Notifications

webdunia
webdunia
webdunia
webdunia

ಅಕ್ರಮ ಸಂಬಂಧಕ್ಕೋಸ್ಕರ ಹೆತ್ತ ತಂದೆಯನ್ನೇ ಕೊಲೆ ಮಾಡಿಸಿದ ಪಾಪಿ ಮಗಳು

ಹಾಸನ
ಹಾಸನ : ಅಕ್ರಮ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಮಗಳು ತನ್ನ ಪ್ರೇಮಿಗೆ ತಂದೆಯನ್ನೇ ಕೊಲೆ ಮಾಡಲು ಸುಫಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ಹಾಸನದಲ್ಲಿ ನಡೆದಿದೆ.




ನಾಗಮಂಗಲ ತಾಲೂಕಿನ ದೊಂದೆಮಾದನಹಳ್ಳಿಯ ವಿದ್ಯಾ (23), ತಂದೆಯನ್ನೇ ಕೊಂದ ಪಾಪಿ ಮಗಳು. ಮುನಿರಾಜು ಕೊಲೆಯಾದ ತಂದೆ. ವಿದ್ಯಾ ಚಿದಾನಂದ್ ಜೊತೆ ಅಕ್ರಮ ಸಂಬಂಧ ಇಟ್ಟಿಕೊಂಡಿದ್ದಳು. ಇದು ತಂದೆಗೆ ತಿಳಿದ ಕಾರಣ ತನ್ನ ಪ್ರೇಮಿಗೆ 15 ಲಕ್ಷ ರೂ.ಗೆ ಸುಪಾರಿ ನೀಡಿ ನನ್ನ ತಂದೆಯನ್ನು ಕೊಲೆ ಮಾಡಿಸಿದ್ದಾಳೆ.


ಅಗಸ್ಟ್ 26 ರಂದು ಆಲೂರು ತಾಲೂಕಿನ ಮಣಿಗನಹಳ್ಳಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದ್ದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀರು ತನಿಖೆ ನಡೆಸಿದಾಗ ಸತ್ಯಾಂಶ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗಳು ಸೇರಿ ಮೂವರನ್ನು ಹಾಸನದ ಪೊಲೀಸರು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸಿಗರು ಭ್ರಷ್ಟರು,ಎಂಬ ಸಂದೇಶ ಕೊಡಲು ಬಿಜೆಪಿ ಮುಂದಾಗಿದೆ-ಸಿಎಂ ಲಿಂಗಪ್ಪ ಆರೋಪ